ಜಡೇಜ ಫಿಟ್ನೆಸ್;ಕೋಚ್ ಸಮರ್ಥನೆ
Team Udayavani, Dec 25, 2018, 6:45 AM IST
ರಾಜ್ಕೋಟ್: ಆಲ್ರೌಂಡರ್ ರವೀಂದ್ರ ಜಡೇಜ ಫಿಟ್ನೆಸ್ ಬಗ್ಗೆ ಆಸ್ಟ್ರೇಲಿಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಜಡೇಜ ಇನ್ನೂ ಫಿಟ್ನೆಸ್ಗೆ ಮರಳಿಲ್ಲ, ರಣಜಿ ಆಡುವಾಗಲೇ ಅವರು ಸಮಸ್ಯೆ ಹೊಂದಿದ್ದರು ಎಂಬುದಾಗಿ ಕೋಚ್ ರವಿಶಾಸಿŒ ಆರೋಪ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸೌರಾಷ್ಟ್ರ ತಂಡದ ಕೋಚ್ ಸಿತಾಂಶು ಕೋಟಕ್, “ರಣಜಿ ಆಡುತ್ತಿರುವಾಗ ಜಡೇಜ ಎಲ್ಲೂ ಫಿಟ್ನೆಸ್ ಸಮಸ್ಯೆಗೆ ಸಿಲುಕಿರಲಿಲ್ಲ. ಬ್ಯಾಟಿಂಗ್ ಹಾಗೂ ಬೌಲಿಂಗ್ಗಳೆರಡರಲ್ಲೂ ಉತ್ತಮ ಪ್ರದರ್ಶನ ನೀಡಿದ್ದರು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ