ಜಾಫರ್ 11 ಸಾವಿರ ರನ್ ದಾಖಲೆ
Team Udayavani, Nov 22, 2018, 6:00 AM IST
ನಾಗ್ಪುರ: ವಿದರ್ಭದ ಕ್ರಿಕೆಟಿಗ ವಾಸಿಮ್ ಜಾಫರ್ ರಣಜಿ ಇತಿಹಾಸದಲ್ಲಿ 11 ಸಾವಿರ ರನ್ ಪೇರಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2018-19ರ ರಣಜಿ ಋತು ವಿನ 3ನೇ ಸುತ್ತಿನ ಪಂದ್ಯದಲ್ಲಿ ಬರೋಡಾ ವಿರುದ್ಧ ಜಾಫರ್ ಈ ಸಾಧನೆಗೈದರು.
ನಾಗ್ಪುರಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಜಾಫರ್, ನಾಯಕ ಫೈಜ್ ಫಜಲ್ ಜತೆಗೂಡಿ 2ನೇ ವಿಕೆಟ್ಗೆ ಭರ್ಜರಿ 300 ರನ್ ಜತೆಯಾಟ ನೀಡಿದರು. ಇದರಲ್ಲಿ ಜಾಫರ್ ಗಳಿಕೆ 153 ರನ್. ವೈಯಕ್ತಿಕ 97 ರನ್ ಗಳಿಸಿದಾಗ 11,000 ರನ್ ಗಡಿ ಮುಟ್ಟಿದ ಜಾಫರ್, ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ದಾಖಲಿಸಿದ ಅಮೋಲ್ ಮುಜುಮಾªರ್ ದಾಖಲೆ ಮುರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…