ವೆಸ್ಟ್ ಇಂಡೀಸ್ ತಂಡದಲ್ಲಿ 17ರ ಹರೆಯದ ಜೇಡನ್ ಸೀಲ್ಸ್
Team Udayavani, Jun 6, 2021, 9:10 AM IST
ಪೋರ್ಟ್ ಆಫ್ ಸ್ಪೇನ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ವೆಸ್ಟ್ ಇಂಡೀಸ್ 17 ಕ್ರಿಕೆಟಿಗರ ಸಂಭಾವ್ಯ ತಂಡ ಪ್ರಕಟಿಸಿದೆ. ಇದರಲ್ಲಿ ಯುವ ವೇಗಿ ಜೇಡನ್ ಸೀಲ್ಸ್ ಅವರಿಗೆ ಸ್ಥಾನ ನೀಡಲಾಗಿದೆ.
ಜೂನ್ 10ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದ್ದು, ಸೋಮವಾರ ತಂಡದ ಆಟಗಾರರ ಸಂಖ್ಯೆಯನ್ನು 13ಕ್ಕೆ ಇಳಿಸುವ ನಿರೀಕ್ಷೆಯಿದೆ.
“ಗಾಯದ ಕಾರಣ ವೇಗಿ ಕೆಮರ್ ಹೋಲ್ಡರ್ ಆಯ್ಕೆಗೆ ಲಭ್ಯರಿಲ್ಲ. ಹೀಗಾಗಿ ಸಂಭಾವ್ಯ ತಂಡದಲ್ಲಿ ಮೊದಲ ಬಾರಿಗೆ 19ರ ಹರೆಯದ ವೇಗಿ ಜೇಡನ್ ಸೀಲ್ಸ್ಗೆ ಅವಕಾಶ ನೀಡಲಾಗಿದೆ’ ಎಂದು “ಕ್ರಿಕೆಟ್ ವೆಸ್ಟ್ ಇಂಡೀಸ್’ ಪ್ರಕಟನೆಯಲ್ಲಿ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್