ಇಂಗ್ಲೆಂಡ್ ತಂಡಕ್ಕೆ ಮರಳಿದ ಜೇಮ್ಸ್ ಆ್ಯಂಡರ್ಸನ್,ಸ್ಟುವರ್ಟ್ ಬ್ರಾಡ್
Team Udayavani, May 19, 2022, 2:02 AM IST
ಲಂಡನ್: ವೇಗಿಗಳಾದ ಜೇಮ್ಸ್ ಆ್ಯಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.
ಪ್ರವಾಸಿ ನ್ಯೂಜಿಲ್ಯಾಂಡ್ ಎದುರಿನ ಮೊದಲೆರಡು ಪಂದ್ಯಗಳಿಗಾಗಿ ಇವರನ್ನು ಸೇರಿಸಿಕೊಳ್ಳಲಾಗಿದೆ.
ಆ್ಯಶಸ್ನಲ್ಲಿ ತೋರ್ಪಡಿಸಿದ ಕಳಪೆ ಪ್ರದರ್ಶನದ ಬಳಿಕ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಆ್ಯಂಡರ್ಸನ್ ಮತ್ತು ಬ್ರಾಡ್ ಅವರನ್ನು ಕೈಬಿಡಲಾಗಿತ್ತು.
ಆದರೆ ಅನಂತರ ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ಬಹಳಷ್ಟು ಬದಲಾವಣೆ ಸಂಭವಿಸಿತು. ಜೋ ರೂಟ್ ನಾಯಕತ್ವದಿಂದ ಕೆಳಗಿಳಿದರು, ಇವರ ಸ್ಥಾನಕ್ಕೆ ಬೆನ್ ಸ್ಟೋಕ್ಸ್ ಬಂದರು, ಬ್ರೆಂಡನ್ ಮೆಕಲಮ್ ಕೋಚ್ ಆಗಿ ನೇಮಕಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು