Udayavni Special

ಲಾರ್ಡ್ಸ್‌ ಟೆಸ್ಟ್‌ ಪಂದ್ಯಕ್ಕೂ ಬುಮ್ರಾ ಅನುಮಾನ


Team Udayavani, Aug 7, 2018, 6:00 AM IST

jasprit-bumrah-test-match.jpg

ಲಂಡನ್‌: ಟೆಸ್ಟ್‌ ಸರಣಿಗೆ ವಾಪಸಾಗುವ ಭಾರತದ ಪ್ರಯತ್ನಕ್ಕೆ ಮತ್ತೆ ಅಡ್ಡಿಯಾಗುವ ಸಾಧ್ಯತೆ ಇದೆ. ಗಾಯಾಳು ಬೌಲರ್‌ ಜಸ್‌ಪ್ರೀತ್‌ ಬುಮ್ರಾ ದ್ವಿತೀಯ ಟೆಸ್ಟ್‌ ಪಂದ್ಯದಲ್ಲೂ ಆಡುವುದು ಅನುಮಾನವಾಗಿರುವುದೇ ಇದಕ್ಕೆ ಕಾರಣ.

ಹೆಬ್ಬೆರಳಿನ ಮೂಳೆ ಮುರಿತಕ್ಕೊಳಗಾಗಿರುವ ಬುಮ್ರಾ ಭಾರತದ ಟೆಸ್ಟ್‌ ತಂಡದಲ್ಲಿದ್ದರೂ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಈ ಪಂದ್ಯವನ್ನು ಭಾರತ 31 ರನ್ನುಗಳಿಂದ ಸೋತಿತ್ತು. ಸರಣಿಯನ್ನು ಸಮಬಲಕ್ಕೆ ತರಬೇಕಾದರೆ ಟೀಮ್‌ ಇಂಡಿಯಾ ಸಾಧ್ಯವಾದಷ್ಟು ಬೇಗ ಗೆಲುವಿನ ಖಾತೆ ತೆರೆಯಬೇಕಿದೆ.

2ನೇ ಟೆಸ್ಟ್‌ ಗುರುವಾರದಿಂದ ಲಾರ್ಡ್ಸ್‌ನಲ್ಲಿ ಆರಂಭವಾಗಲಿದ್ದು, ಬುಮ್ರಾ ಚೇತರಿಸಿಕೊಳ್ಳುವ ಸಾಧ್ಯತೆ ಗೋಚರಿಸುತ್ತಿಲ್ಲ ಎನ್ನಲಾಗಿದೆ. ಇಂಗ್ಲೆಂಡ್‌ ಟ್ರ್ಯಾಕ್‌ಗಳಲ್ಲಿ ಬುಮ್ರಾ ಅವರ ಎಸೆತಗಳು ಹೆಚ್ಚು ಪರಿಣಾಮಕಾರಿ ಆಗುವುದರಿಂದ ಭಾರತದ ಮೇಲುಗೈ ನಿರೀಕ್ಷೆ ಇರಿಸಿಕೊಳ್ಳಲಾಗಿತ್ತು. ಇದಕ್ಕೀಗ ಹಿನ್ನಡೆಯಾಗಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

IPL 2020: ಮುಂಬೈ ಮಾರಕ ದಾಳಿಗೆ ಕುಸಿದ ಪಂಜಾಬ್;

IPL 2020: ಮುಂಬೈ ದಾಳಿಗೆ ಕುಸಿದ ಪಂಜಾಬ್; ಕಿಂಗ್ಸ್ ಗೆ 49ರನ್ ಗಳ ಸೋಲು

IPLಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

ಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

hdk

ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಉ.ಪ್ರ ಪೊಲೀಸರಿಂದ ದೌರ್ಜನ್ಯ: ಎಚ್.ಡಿ.ಕೆ ಆಕ್ರೋಶ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2020: ಮುಂಬೈ ಮಾರಕ ದಾಳಿಗೆ ಕುಸಿದ ಪಂಜಾಬ್;

IPL 2020: ಮುಂಬೈ ದಾಳಿಗೆ ಕುಸಿದ ಪಂಜಾಬ್; ಕಿಂಗ್ಸ್ ಗೆ 49ರನ್ ಗಳ ಸೋಲು

IPLಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

ಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

mumbai-punjab

ಮುಂಬೈ-ಪಂಜಾಬ್ ಸೆಣಸಾಟ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ರಾಹುಲ್ ಬಳಗ

ಗೆಲುವಿಗೆ ಟ್ರ್ಯಾಕ್‌ಗೆ ಮರಳಲು ಚೆನ್ನೈ ಕಾತರ

ಗೆಲುವಿಗೆ ಟ್ರ್ಯಾಕ್‌ಗೆ ಮರಳಲು ಚೆನ್ನೈ ಕಾತರ

ಹಿಂಗೇ ಹೋದ್ರೆ ಪಾಂಡವಪುರ ಸಿಗುತ್ತಾ ಎಂದ ವಾಹಿನಿ, ಇಲ್ಲ ಕೈನೋವು ಬರುತ್ತೆ ಎಂದ ಅಭಿಮಾನಿ

ಹಿಂಗೇ ಹೋದ್ರೆ ಪಾಂಡವಪುರ ಸಿಗುತ್ತಾ ಎಂದ ವಾಹಿನಿ, ಇಲ್ಲ ಕೈನೋವು ಬರುತ್ತೆ ಎಂದ ಅಭಿಮಾನಿ

MUST WATCH

udayavani youtube

ನಂದಿ ಹಿಲ್ಸ್ ನಲ್ಲಿ ಜನಸಾಗರ- ವೀಕೆಂಡ್ ಸ್ಪಾಟ್ ಆಗುವುದೇ ಕೋವಿಡ್ ಹಾಟ್ ಸ್ಪಾಟ್?

udayavani youtube

ಪಡುಪೆರಾರದಲ್ಲಿ ವಿಜಯಪುರದ ಕುಟುಂಬಗಳ ಪರದಾಟ!

udayavani youtube

ಮಂಗಳೂರಿನಲ್ಲಿ ಪ್ರತ್ಯೇಕ ಬೆಂಕಿ ಅವಘಡ : ಬ್ಯಾಂಕ್ ಕಚೇರಿ , 5 ಬೈಕುಗಳು ಬೆಂಕಿಗಾಹುತಿ

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು



ಹೊಸ ಸೇರ್ಪಡೆ

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

IPL 2020: ಮುಂಬೈ ಮಾರಕ ದಾಳಿಗೆ ಕುಸಿದ ಪಂಜಾಬ್;

IPL 2020: ಮುಂಬೈ ದಾಳಿಗೆ ಕುಸಿದ ಪಂಜಾಬ್; ಕಿಂಗ್ಸ್ ಗೆ 49ರನ್ ಗಳ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.