ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ಗೆ ಇಲ್ಲ: ಬಿಸಿಸಿಐ
Team Udayavani, Oct 3, 2022, 9:07 PM IST
ನವದೆಹಲಿ: ಬೆನ್ನುನೋವಿಗೆ ಸಿಲುಕಿರುವ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ನಿಂದ ಹೊರಬಿದ್ದಿರುವುದನ್ನು ಬಿಸಿಸಿಐ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿತು. ಶೀಘ್ರದಲ್ಲೇ ಬದಲಿ ಆಟಗಾರರನ್ನು ಹೆಸರಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಬುಮ್ರಾ ಬೆನ್ನುನೋವಿಗೆ ಕನಿಷ್ಠ 6 ತಿಂಗಳ ವಿಶ್ರಾಂತಿ ಅಗತ್ಯವಿದೆ ಎಂದು ಮಂಡಳಿ ಮೂಲಗಳು ಹೇಳಿದ್ದವು. ಆಗಲೇ ಅವರು ವಿಶ್ವಕಪ್ನಿಂದ ಬೇರ್ಪಡುವುದು ಖಚಿತವಾಗಿತ್ತು. ಇದೀಗ ಅಧಿಕೃತಗೊಂಡಿದೆ.
ಸದ್ಯ ಬುಮ್ರಾ ಬೆಂಗಳೂರಿನ ಎನ್ಸಿಎಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ