ಸಂಪೂರ್ಣ ಬಾರ್ಡರ್- ಗಾವಸ್ಕರ್ ಟ್ರೋಫಿ ಸರಣಿಯಿಂದ ಹೊರಬಿದ್ದ ಬುಮ್ರಾ

Team Udayavani, Feb 10, 2023, 12:12 PM IST

Jasprit Bumrah to Miss Entire Test Series vs Australia

ಮುಂಬೈ: ಆಸ್ಟ್ರೇಲಿಯ ವಿರುದ್ಧದ ಬಾರ್ಡರ್- ಗಾವಸ್ಕರ್ ಟ್ರೋಫಿಯ ಎರಡನೇ ದಿನದಾಟ ನಡೆಯುತ್ತಿದೆ. ಇದೀಗ ತಂಡದ ಪಾಲಿಗೆ ಕೆಟ್ಟ ಸುದ್ದಿಯೊಂದು ಬಂದಿದ್ದು, ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರು ಈಗ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.

ವೇಗಿ ಬುಮ್ರಾ ಅವರ ಫಿಟ್ನೆಸ್ ಕುರಿತಾಗಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಿಸಿಸಿಐ ಬಯಸದ ಕಾರಣ ಅವರು ತಂಡಕ್ಕೆ ಪುನಾರಗಮನ ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಏಷ್ಯಾ ಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಬುಮ್ರಾ ಆಡಿಲ್ಲ. ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ಸರಣಿ ತಂಡದಲ್ಲಿ ಪ್ರಮುಖ ವಹಿಸವ ಕಾರಣ ಅವರ ವಿಚಾರದಲ್ಲಿ ಯಾವುದೇ ಅವಸರ ಮಾಡುತ್ತಿಲ್ಲ. ‘ದಿ ಟೆಲಿಗ್ರಾಫ್’ ಪತ್ರಿಕೆಯ ಪ್ರಕಾರ, ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಬುಮ್ರಾ ತಂಡವನ್ನು ಸೇರುವುದಿಲ್ಲ. ಬೆನ್ನುನೋವಿನ ಕಾರಣದಿಂದ ಅವರು ಪ್ರಸ್ತುತ ಬೆಂಗಳೂರಿನ ಎನ್‌ ಸಿಎಯಲ್ಲಿದ್ದಾರೆ.

ಇದನ್ನೂ ಓದಿ:ಕೆಂಗಲ್ ಹನುಮಂತಯ್ಯ ಕುರಿತ ಗ್ರಂಥ ಇದೇ ವರ್ಷ ಬಿಡುಗಡೆ: ಸಿಎಂ ಬೊಮ್ಮಾಯಿ

28ರ ಹರೆಯದ ಅವರು ಸತತ ಬೆನ್ನುನೋವಿನಿಂದ ಕಳೆದ 6 ತಿಂಗಳಿಂದ ಆಟದಿಂದ ಹೊರಗುಳಿದಿದ್ದಾರೆ. ಅವರು ಕಳೆದ ತಿಂಗಳು ಶ್ರೀಲಂಕಾ ವಿರುದ್ಧದ ಏಕದಿನ ವಿಶ್ವಕಪ್ ಗೆ ಆಯ್ಕೆಯಾಗಿದ್ದರು. ಆದರೆ ಪೂರ್ಣ ಗುಣಮುಖರಾಗದ ಕಾರಣ ಮತ್ತೆ ತಂಡ ಸೇರಿರಲಿಲ್ಲ.

ಈಗ ಎನ್‌ಸಿಎಯಲ್ಲಿ ಬುಮ್ರಾ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರು ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಬಾರ್ಡರ್ – ಗಾವಸ್ಕರ್ ಟ್ರೋಫಿಯ ವಿಶ್ರಾಂತಿಯು ಅವರಿಗೆ ಪುನರ್ವಸತಿಗೆ ಹೆಚ್ಚಿನ ಸಮಯವನ್ನು ನೀಡುತ್ತದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.