ಬುಮ್ರಾ ಅಪಾಯಕಾರಿ: ಗಿಲೆಸ್ಪಿ

Team Udayavani, Nov 15, 2020, 9:56 PM IST

ಬುಮ್ರಾ ಅಪಾಯಕಾರಿ: ಗಿಲೆಸ್ಪಿ

ಅಡಿಲೇಡ್: ಜಸ್‌ಪ್ರೀತ್‌ ಬುಮ್ರಾ ಅತ್ಯಂತ ಅಪಾಯಕಾರಿ ಬೌಲರ್‌, ಭಾರತ ಸೃಷ್ಟಿಸಿದ ವೇಗಿಗಳಲ್ಲೇ ಅವರು ಶ್ರೇಷ್ಠ ಎಂಬುದಾಗಿ ಆಸ್ಟ್ರೇಲಿಯದ ಮಾಜಿ ವೇಗಿ ಜಾಸನ್‌ ಗಿಲೆಸ್ಪಿ ಪ್ರಶಂಸಿಸಿದ್ದಾರೆ.

“ಭಾರತದ ವೇಗದ ಬೌಲಿಂಗ್‌ ಆಕ್ರ ಮಣ ಬಹಳ ಸಮಯದ ಬಳಿಕ ಹೆಚ್ಚು ಅಪಾಯಕಾರಿಯಾಗಿ ಗೋಚರಿಸುತ್ತಿದೆ. ಬುಮ್ರಾ ಸೇರ್ಪಡೆಯಿಂದ ಈ ಬೌಲಿಂಗ್‌ ಪಡೆಯ ಬಲ ಹೆಚ್ಚಿದೆ. ಬುಮ್ರಾ ಸೂಪರ್‌ಸ್ಟಾರ್‌. ಮೂರೂ ಮಾದರಿಗಳಲ್ಲಿ ಅವರು ತಂಡದ ಪ್ರಧಾನ ಅಸ್ತ್ರವಾಗಿದ್ದಾರೆ’ ಎಂಬುದಾಗಿ ಗಿಲೆಸ್ಪಿ ಹೇಳಿದರು.

“ಮೊಹಮ್ಮದ್‌ ಶಮಿ ಅತ್ಯುತ್ತಮ ಬೌಲರ್‌. ಇಶಾಂತ್‌ ಶರ್ಮ ಸಾಕಷ್ಟು ಏರಿಳಿತ ಕಂಡರೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಲೇ ಇದ್ದಾರೆ. ಭುವನೇಶ್ವರ್‌ ಇಲ್ಲದಿದ್ದುದೊಂದು ಭಾರತಕ್ಕೆ ಕೊರತೆ’ ಎಂದರು.

ಅಂದು ಶ್ರೀನಾಥ್‌, ಜಹೀರ್‌
“ನಾನು ಆಸ್ಟ್ರೇಲಿಯವನ್ನು ಪ್ರತಿನಿಧಿಸುತ್ತಿದ್ದ ಕಾಲದಲ್ಲಿ ಜಾವಗಲ್‌ ಶ್ರೀನಾಥ್‌ ಇದ್ದರು. ಬಳಿಕ ಜಹೀರ್‌ ಖಾನ್‌ ಬಂದರು. ಶ್ರೀನಾಥ್‌ ಓರ್ವ ವಂಡರ್‌ಫ‌ುಲ್‌ ಬೌಲರ್‌. ಜಹೀರ್‌ ಭಾರತದ ಸೀಮ್‌ ದಾಳಿಗೆ ಹೊಸ ಆಕರ್ಷಣೆ ತಂದಿತ್ತರು. ಆದರೆ ಭಾರತದ ಅಂದಿನ ಹಾಗೂ ಇಂದಿನ ವೇಗದ ಬೌಲಿಂಗ್‌ ಪಡೆಯನ್ನು ತುಲನೆ ಮಾಡಲಾಗದು. ವೇಗದ ಬೌಲರ್‌ಗಳಿಗೆ ಬೇಕಿರುವುದು ಡೆಪ್ತ್. ಅದು ಈಗ ದೊಡ್ಡ ಮಟ್ಟದಲ್ಲಿ ಗೋಚರಿಸುತ್ತಿದೆ’ ಎಂದು ಗಿಲೆಸ್ಪಿ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

1-ffsdfsdf

ಕೆಪಿಎಸ್ ಸಿ ಬಾಗಿಲು ತಟ್ಟಿ ಪ್ರತಿಭಟನೆಗೆ ಮಾಜಿ ಸಚಿವ ಸುರೇಶ್ ಕುಮಾರ್ ನಿರ್ಧಾರ

ಕೊರಟಗೆರೆ : ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ

ಕೊರಟಗೆರೆ : ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ

Missing tara airline flight found in Nepal’s Mustang district

ಪತ್ತೆಯಾದ ನೇಪಾಳ ವಿಮಾನ: ಲಾಮ್ಚೆ ನದಿಯಲ್ಲಿ ಪತನಗೊಂಡ 22 ಜನರಿದ್ದ ತಾರಾ ಏರ್ ಕ್ರಾಫ್ಟ್

ಗುಂಡ್ಲುಪೇಟೆ : ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

cash prize in ipl 2022

ಐಪಿಎಲ್ ಫೈನಲ್: ಯಾವ ತಂಡಕ್ಕೆ ಎಷ್ಟು ಹಣ ಸಿಗಲಿದೆ? ಆರ್ ಸಿಬಿಗೆ ಸಿಗುವ ಮೊತ್ತವೆಷ್ಟು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cash prize in ipl 2022

ಐಪಿಎಲ್ ಫೈನಲ್: ಯಾವ ತಂಡಕ್ಕೆ ಎಷ್ಟು ಹಣ ಸಿಗಲಿದೆ? ಆರ್ ಸಿಬಿಗೆ ಸಿಗುವ ಮೊತ್ತವೆಷ್ಟು?

ಟೈಟಾನ್ಸ್‌-ರಾಯಲ್ಸ್‌; ಐಪಿಎಲ್‌ ಟೈಟಲ್‌ಗೆ ಬಿಗ್‌ ಫೈಟ್‌

ಟೈಟಾನ್ಸ್‌-ರಾಯಲ್ಸ್‌; ಐಪಿಎಲ್‌ ಟೈಟಲ್‌ಗೆ ಬಿಗ್‌ ಫೈಟ್‌

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಫೈನಲ್‌ ಮೊದಲು ಸಮಾರೋಪ ಸಮಾರಂಭ; ರಣವೀರ್‌ ಸಿಂಗ್‌, ಎ.ಆರ್‌, ರೆಹಮಾನ್‌ರಿಂದ ಕಾರ್ಯಕ್ರಮ

ಫೈನಲ್‌ ಮೊದಲು ಸಮಾರೋಪ ಸಮಾರಂಭ; ರಣವೀರ್‌ ಸಿಂಗ್‌, ಎ.ಆರ್‌, ರೆಹಮಾನ್‌ರಿಂದ ಕಾರ್ಯಕ್ರಮ

1-ssdd

ಏಷ್ಯಾ ಕಪ್‌ ಹಾಕಿ: ಜಪಾನ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡ ಭಾರತ

MUST WATCH

udayavani youtube

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

ಹೊಸ ಸೇರ್ಪಡೆ

27

ಮುಂಗಾರು ಹಂಗಾಮಿಗೆ ರೈತರ ತಯಾರಿ

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

26

ನದಿ ಪ್ರವಾಹ ಹಾನಿಯೇ ಹೆಚ್ಚು

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.