ದಿ ಹಂಡ್ರೆಡ್ ಕೂಟದಲ್ಲಿ ಆಡಲಿದ್ದಾರೆ ಜೆಮಿಮಾ ರೋಡ್ರಿಗಸ್


Team Udayavani, May 31, 2021, 9:06 AM IST

ದಿ ಹಂಡ್ರೆಡ್ ಕೂಟದಲ್ಲಿ ಆಡಲಿದ್ದಾರೆ ಜೆಮಿಮಾ ರೋಡ್ರಿಗಸ್

ಮುಂಬಯಿ: ಭಾರತ ತಂಡದ ಮಧ್ಯಮ ಕ್ರಮಾಂಕದ ಆಟಗಾರ್ತಿ ಜೆಮಿಮಾ ರೋಡ್ರಿಗಸ್‌ ಚೊಚ್ಚಲ “ದ ಹಂಡ್ರೆಡ್‌’ ಕ್ರಿಕೆಟ್‌ ಸರಣಿಯಲ್ಲಿ ಆಡಲಿದ್ದಾರೆ.  ನಾರ್ದರ್ನ್ ಸೂಪರ್‌ಚಾರ್ಜರ್ ತಂಡವನ್ನು ಜೆಮಿಮಾ ರೋಡ್ರಿಗಸ್‌ ಪ್ರತಿನಿಧಿಸಲಿದ್ದಾರೆ.

ಜೆಮಿಮಾ ರೋಡ್ರಿಗಸ್‌ಈ ಕೂಟದಲ್ಲಿ ಆಡಲಿರುವ ಭಾರತದ 5ನೇ ಆಟಗಾರ್ತಿ. ಉಳಿದವರೆಂದರೆ ಹರ್ಮನ್‌ಪ್ರೀತ್‌ ಕೌರ್‌, ಸ್ಮತಿ ಮಂಧನಾ, ದೀಪ್ತಿ ಶರ್ಮ ಮತ್ತು ಶಫಾಲಿ ವರ್ಮ.

ಕೂಟವನ್ನು ನಾನು ಎದುರು ನೋಡುತ್ತಿದ್ದೇನೆ. ಏನೋ ಹೊಸತನ, ಏನೋ ವಿಭಿನ್ನವಾಗಿದೆ ಎಂದು ಜೆಮಿಮಾ ರೋಡ್ರಿಗಸ್ ಹೇಳಿದ್ದಾರೆ. ನಾನು ಈ ಹಿಂದೆ ಯಾರ್ಕ್ ಶೈರ್  ಡೈಮಂಡ್ಸ್ ಪರ ಆಡಿದ್ದೆ. ಸದ್ಯ ಪ್ರತಿನಿಧಿಸುತ್ತಿರುವ ನಾರ್ದರ್ನ್ ಸೂಪರ್‌ಚಾರ್ಜರ್ ತಂಡದ ಕೆಲವು ಆಟಗಾರರೊಂದಿಗೆ ಆಡಿದ ಅನುಭವವಿದೆ ಎಂದು ಜೆಮಿಮಾ ಹೇಳಿದ್ದಾರೆ.

ಇದನ್ನೂ ಓದಿ:ವಿಂಡೀಸ್‌ ಕ್ರಿಕೆಟಿಗರೆಲ್ಲರ ಕೋವಿಡ್ ಫ‌ಲಿತಾಂಶ ನೆಗೆಟಿವ್

ಜೆಮಿಮಾ ಸದ್ಯ ಟೀಂ ಇಂಡಿಯಾ ಜತೆ ಮುಂಬೈನಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಇಂಗ್ಲೆಂಡ್ ತಂಡದ ವಿರುದ್ಧ ಭಾರತ ವನಿತಾ ತಂಡ ಒಂದು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ.

ಜು. 21ರಂದು ಇಂಗ್ಲೆಂಡ್‌ನ‌ಲ್ಲಿ ದಿ ಹಂಡ್ರೆಡ್ ಸರಣ ಆರಂಭವಾಗಲಿದೆ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.