ಮಿಥಾಲಿ, ಗೋಸ್ವಾಮಿ ಹೊಸ ಮೈಲುಗಲ್ಲು
Team Udayavani, Sep 13, 2018, 6:10 AM IST
ಹೊಸದಿಲ್ಲಿ: ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಜೂಲನ್ ಗೋಸ್ವಾಮಿ, ಮಿಥಾಲಿ ರಾಜ್ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ.
ಜೂಲನ್ ಗೋಸ್ವಾಮಿ ಅಂತಾ ರಾಷ್ಟ್ರೀಯ ಕ್ರಿಕೆಟ್ನಲ್ಲಿ 300 ವಿಕೆಟ್ ಪಡೆದ ಮೊದಲ ವನಿತಾ ಆಟಗಾರ್ತಿ ಎಂಬ ಕೀರ್ತಿ ಪಡೆ ದಿದ್ದಾರೆ. ಅದೇ ವೇಳೆ ಮಿಥಾಲಿ ರಾಜ್ ವನಿತಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ನಾಯಕಿ ಸ್ಥಾನ ಅಲಂಕರಿಸಿ ರುವ ವನಿತಾ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಈ ವಿಚಾರವನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಬರೆದು ಕೊಂಡಿದ್ದು, ಇಬ್ಬರು ಆಟಗಾರ್ತಿಯರಿಗೆ ಅಭಿನಂದನೆ ತಿಳಿಸಿ ದ್ದಾರೆ. ಜುಲ್ಹಾನ್ ಗೋಸ್ವಾಮಿ 301 ವಿಕೆಟ್ ಕಿತ್ತಿದ್ದಾರೆ. ಶ್ರೀಲಂಕಾದ ನಿಪುಣಿ ಹಂಸಿಕ ವಿಕೆಟ್ ಕೀಳುವ ಮೂಲಕ 300ನೇ ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ