Udayavni Special

ವನಿತಾ ಏಕದಿನ ರ್‍ಯಾಂಕಿಂಗ್‌ ಜೂಲನ್‌ ಗೋಸ್ವಾಮಿ ಮತ್ತೆ ನಂ.1

Team Udayavani, Mar 5, 2019, 12:30 AM IST

jhulan-goswami.jpg

ದುಬಾೖ: ಸೋಮವಾರ ಪ್ರಕಟಗೊಂಡ ನೂತನ ಐಸಿಸಿ ಮಹಿಳಾ ಏಕದಿನ ರ್‍ಯಾಂಕಿಂಗ್‌ನಲ್ಲಿ ಭಾರತದ ಜೂಲನ್‌ ಗೋಸ್ವಾಮಿ ಮತ್ತೆ ವಿಶ್ವದ ನಂಬರ್‌ ವನ್‌ ಬೌಲರ್‌ ಆಗಿ ಮೂಡಿಬಂದಿದ್ದಾರೆ.

ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆದ ತವರಿನ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಗೋಸ್ವಾಮಿ 8 ವಿಕೆಟ್‌ ಉರುಳಿಸಿದ್ದರು. ಟೀಮ್‌ ರ್‍ಯಾಂಕಿಂಗ್‌ನಲ್ಲಿ ಭಾರತವನ್ನು 2ನೇ ಸ್ಥಾನಕ್ಕೆ ಏರಿಸುವಲ್ಲಿ ಜೂಲನ್‌ ಪಾತ್ರ ಪ್ರಮುಖವಾಗಿತ್ತು. 2 ಸ್ಥಾನ ಮೇಲೇರಿದ ಅವರೀಗ 730 ಅಂಕ ಹೊಂದಿದ್ದಾರೆ. ಭಾರತದ ಮತ್ತೋರ್ವ ಬೌಲರ್‌ ಶಿಖಾ ಪಾಂಡೆ 12 ಸ್ಥಾನಗಳ ಪ್ರಗತಿ ಸಾಧಿಸಿದ್ದು, 688 ಅಂಕಗಳೊಂದಿಗೆ 5ನೇ ಸ್ಥಾನ ಪಡೆದಿದ್ದಾರೆ.

ಜೂಲನ್‌ ಗೋಸ್ವಾಮಿ ಏಕದಿನ ಪಂದ್ಯದಲ್ಲಿ ಒಟ್ಟು 218 ವಿಕೆಟ್‌ ಉರುಳಿಸಿದ ಸಾಧನೆಗೈದಿದ್ದಾರೆ. ಅವರು 2017ರಲ್ಲಿ ನಂ.1 ಬೌಲರ್‌ ಆಗಿದ್ದರು.

ಬ್ಯಾಟಿಂಗ್‌ ವಿಭಾಗದಲ್ಲಿ ಸ್ಮತಿ ಮಂಧನಾ ಅಗ್ರಸ್ಥಾನದಲ್ಲಿ ಮುಂದುವರಿದ್ದಾರೆ. ಇದರೊಂದಿಗೆ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ವಿಭಾಗಗಳೆರಡರಲ್ಲೂ ಭಾರತೀಯ ಆಟಗಾರ್ತಿಯರೇ ನಂಬರ್‌ ವನ್‌ ಆದಂತಾಯಿತು.

ಟಾಪ್‌ 5 ಬೌಲರ್
ಬೌಲರ್‌    ಅಂಕ

1. ಜೂಲನ್‌ ಗೋಸ್ವಾಮಿ (ಭಾ)    730    
2. ಜೆಸ್‌ ಜೊನಾಸೆನ್‌ (ಆ)    723
3. ಸನಾ ಮಿರ್‌ (ಪಾ)    718
4. ಮೆಗಾನ್‌ ಶಟ್‌(ಆ)    690
5. ಶಿಖಾ ಪಾಂಡೆ (ಭಾ)    688

ಟಾಪ್‌ 5 ಬ್ಯಾಟ್ಸ್‌ಮನ್‌
ಬ್ಯಾಟ್ಸ್‌ಮನ್‌    ಅಂಕ
1. ಸ್ಮತಿ ಮಂಧನಾ (ಭಾ)    797
2. ಎಲ್ಲಿಸ್‌ ಪೆರ್ರಿ (ಆ)    756
3. ಆ್ಯಮಿ ಸ್ಯಾಟರ್‌ವೆàಟ್‌ (ನ್ಯೂ)    755
4. ಮಿಥಾಲಿ ರಾಜ್‌ (ಭಾ)        713
5. ಸ್ಟಫಾನಿ ಟಯ್ಲರ್‌ (ವೆ)    695

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.