ಭಾರತೀಯ ಏಕದಿನ ತಂಡಕ್ಕೆ ಜೂಲನ್ ಗೋಸ್ವಾಮಿ ಪುನರಾಗಮನ
Team Udayavani, Aug 19, 2022, 10:43 PM IST
ಹೊಸದಿಲ್ಲಿ: ಇಂಗ್ಲೆಂಡ್ ಪ್ರವಾಸಕ್ಕಾಗಿ ಆರಿಸಲಾದ ಭಾರತೀಯ ಏಕದಿನ ತಂಡಕ್ಕೆ ಹಿರಿಯ ವೇಗಿ ಜೂಲನ್ ಗೋಸ್ವಾಮಿ ಅವರ ಪುನರಾಗಮನವಾಗಿದೆ.
ಹಾಗೆಯೇ ಹಾರ್ಡ್ ಹಿಟ್ಟಿಂಗ್ ಬ್ಯಾಟರ್ ಕಿರಣ್ ಮೊದಲ ಸಲ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಗೇಮ್ಸ್ ವೇಳೆ ಸ್ಥಾನ ಕಳೆದುಕೊಂಡಿದ್ದ ರಿಚಾ ಘೋಷ್ ಕೂಡ ಟಿ20 ತಂಡಕ್ಕೆ ವಾಪಸಾಗಿದ್ದಾರೆ. 3 ಟಿ20 ಪಂದ್ಯಗಳನ್ನು ಹೋವ್ (ಸೆ. 10), ಡರ್ಬಿ (ಸೆ. 13) ಮತ್ತು ಬ್ರಿಸ್ಟಲ್ನಲ್ಲಿ (ಸೆ. 15) ಆಡಲಾಗುವುದು. ಏಕದಿನ ಪಂದ್ಯಗಳ ತಾಣ ಹೋವ್ (ಸೆ. 18), ಕ್ಯಾಂಟರ್ಬರಿ (ಸೆ. 21) ಮತ್ತು ಲಾರ್ಡ್ಸ್ (ಸೆ. 24).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ