ಇಂಗ್ಲೆಂಡ್ ಸರಣಿಯ ನಂತರ ಜೂಲನ್ ಗೋಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ

Team Udayavani, Aug 20, 2022, 3:32 PM IST

1-ssadsad

ನವದೆಹಲಿ: ಭಾರತದ ಮಹಿಳಾ ತಂಡದ ಹಿರಿಯ ವೇಗಿ ಜೂಲನ್ ಗೋಸ್ವಾಮಿ ಇಂಗ್ಲೆಂಡ್ ಸರಣಿಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ. ಸೆಪ್ಟೆಂಬರ್ 24 ರಂದು ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದ ನಂತರ ನಿವೃತ್ತಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಿಳಾ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯಾಗಿ 39 ರ ಹರೆಯದ ಜೂಲನ್ ತನ್ನ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ. ಅವರು ಪ್ರಸ್ತುತ ಎಲ್ಲಾ ಮೂರು ಸ್ವರೂಪಗಳಲ್ಲಿ 352 ವಿಕೆಟ್‌ಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಈ ವರ್ಷದ ಆರಂಭದಲ್ಲಿ, ಜೂಲನ್ ಅವರ ದೀರ್ಘಕಾಲದ ಸಹ ಆಟಗಾರ್ತಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಬಿಸಿಸಿಐ ಶುಕ್ರವಾರ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಭಾರತ ಮಹಿಳಾ ಟಿ20 ಮತ್ತು ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದ್ದು, ಮೂರು ಪಂದ್ಯಗಳ ಟಿ 20 ಸರಣಿಯು ಸೆಪ್ಟೆಂಬರ್ 10 ರಂದು ಪ್ರಾರಂಭವಾಗಲಿದ್ದು, ಏಕದಿನ ಸರಣಿಯು ಸೆಪ್ಟೆಂಬರ್ 18 ರಂದು ಪ್ರಾರಂಭವಾಗಲಿದೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.