ವಿಂಡೀಸ್ ವಿರುದ್ಧದ ಮೊದಲ ಟೆಸ್ಟ್ ಗೆ ರೂಟ್ ಗೈರು: ಸ್ಟೋಕ್ಸ್ ಗೆ ನಾಯಕತ್ವ
Team Udayavani, Jun 3, 2020, 5:04 PM IST
ಲಂಡನ್: ಕೋವಿಡ್-19 ಪಿಡುಗಿನ ನಂತರ ಕ್ರಿಕೆಟ್ ಗೆ ಮರಳು ಇಂಗ್ಲೆಂಡ್ ತಂಡ ಸನ್ನದ್ಧವಾಗಿದೆ. ವೆಸ್ಟ್ ಇಂಡೀಸ್ ವಿರುದ್ದ ತವರಿನಲ್ಲಿ ಟೆಸ್ಟ್ ಸರಣಿ ನಡೆಯುವುದು ಖಚಿತವಾಗಿದೆ. ಆದರೆ ಮೊದಲ ಟೆಸ್ಟ್ ಪಂದ್ಯಕ್ಕೆ ನಾಯಕ ಜೋ ರೂಟ್ ಅಲಭ್ಯರಾಗಲಿದ್ದಾರೆ.
ಜುಲೈ ಮೊದಲ ವಾರದಲ್ಲಿ ಜೋ ರೂಟ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದು, ಇದೇ ಸಮಯದಲ್ಲಿ ಮೊದಲ ಟೆಸ್ಟ್ ಆಯೋಜನೆಯಾಗಿದೆ. ಹೀಗಾಗಿ ಜೋ ರೂಟ್ ಮೊದಲ ಟೆಸ್ಟ್ ಪಂದ್ಯದಿಂದ ತಪ್ಪಿಸಿಕೊಳ್ಳಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಬೆನ್ ಸ್ಟೋಕ್ಸ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.
ಜುಲೈ 8ರಂದು ಸೌಥಂಪ್ಟನ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಕೋವಿಡ್-19 ಸೋಂಕಿನ ಕಾರಣದಿಂದ ಇದು ಮುಚ್ಚಿದ ಬಾಗಿಲಲ್ಲಿ ಆಡಲಿದೆ. ಕೋವಿಡ್ ಸೋಂಕಿನ ಕಾರಣದಿಂದ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯ ಇದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ