Udayavni Special

ಇಂಗ್ಲೆಂಡ್ ಆಟಗಾರನ ವಿಶ್ವಕಪ್‌ ಪದಕ ಕಾಣೆ!

Team Udayavani, Apr 27, 2020, 1:30 PM IST

ಇಂಗ್ಲೆಂಡ್ ಆಟಗಾರನ ವಿಶ್ವಕಪ್‌ ಪದಕ ಕಾಣೆ!

ಲಂಡನ್‌: ರೋಚಕವಾಗಿ ಸೂಪರ್ ಓವರ್ ಮೂಲಕ ಫೈನಲ್ ಓವರ್ ಪಂದ್ಯ ಗೆದ್ದ ಇಂಗ್ಲೆಂಡ್ ಕ್ರಿಕೆಟ್ ತಂಡದ ಆಟಗಾರ ಈಗ ತನ್ನ ವಿಶ್ವಕಪ್ ಪದಕವನ್ನೇ ಕಳೆದುಕೊಂಡಿದ್ದಾರೆ.

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಪ್ರಮುಖ ವೇಗಿಗಳಲ್ಲಿ ಒಬ್ಬರಾಗಿರುವ ಜೋಫ್ರಾ ಆರ್ಚರ್‌ ಕಳೆದ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಗೆದ್ದಿದ್ದ ಅವಿಸ್ಮರಣೀಯ ಪದಕವನ್ನು ಕಳೆದು ಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ಹೊಸ ಫ್ಲ್ಯಾಟ್‌ಗೆ ತೆರಳುವಾಗ ಮನೆಯಿಂದ ಎಲ್ಲ ವಸ್ತುಗಳನ್ನು ಸ್ಥಳಾಂತರಿಸಲಾಗಿತ್ತು. ಈ ವೇಳೆ ಪದಕ ನಾಪತ್ತೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ಚರ್‌, “ನಾಪತ್ತೆಯಾಗಿರುವ ಪದಕದ ಹುಡುಕಾಟದಲ್ಲಿ ಬ್ಯುಸಿಯಾಗಿರುವುದಾಗಿ’ ಹೇಳಿಕೊಂಡಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಜೋಫ್ರಾ ಆರ್ಚರ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಒಟ್ಟಾರೆ 20 ವಿಕೆಟ್‌ ಪಡೆದು ಕೂಟದಲ್ಲಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಎನಿಸಿಕೊಂಡಿದ್ದರು.

ಟಾಪ್ ನ್ಯೂಸ್

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಸರಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

d್ಗಹಜಹಗ್ದಸದ್ಗ

ಸಾವಿನಲ್ಲೂ ಸಾರ್ಥಕತೆ : ನಟ ಸಂಚಾರಿ ವಿಜಯ್ ಅಂಗಾಂಗ ದಾನ ಪ್ರಕ್ರಿಯೆ ಆರಂಭ

cats

ರಾಷ್ಟ್ರೀಯ ನಾಯಕರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ : ಸಚಿವ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್ ರಾಂಕಿಂಗ್: ಭಾರತವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ನ್ಯೂಜಿಲ್ಯಾಂಡ್

MUST WATCH

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

udayavani youtube

ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

udayavani youtube

ಮಂಗಳೂರಿನೆಲ್ಲಡೆ ಧಾರಾಕಾರ ಮಳೆ

udayavani youtube

ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ

udayavani youtube

ತುಂಗಾ ಜಲಾಯಶದ 21 ಕ್ರಸ್ಟ್ ಗೇಟ್ ಗಳ ತೆರವು: 2020 ಕ್ಯೂಸೆಕ್ಸ್ ನೀರು ಬಿಡುಗಡೆ

ಹೊಸ ಸೇರ್ಪಡೆ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

14-21

ತಗದ ಕೊರೊನಾ ಸೋಂಕು; ತೆರೆಯದ ಬೀಗ

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.