Udayavni Special

ಮತ್ತೆ ಗಾಯದ ಸಮಸ್ಯೆಗೆ ಸಿಲುಕಿದ ಆರ್ಚರ್: ನ್ಯೂಜಿಲ್ಯಾಂಡ್ ಸರಣಿಯಿಂದ ಹೊರಕ್ಕೆ


Team Udayavani, May 17, 2021, 8:35 AM IST

ಮತ್ತೆ ಗಾಯದ ಸಮಸ್ಯೆಗೆ ಸಿಲುಕಿದ ಆರ್ಚರ್: ನ್ಯೂಜಿಲ್ಯಾಂಡ್ ಸರಣಿಯಿಂದ ಹೊರಕ್ಕೆ

ಲಂಡನ್‌: ಇಂಗ್ಲೆಂಡ್‌ ತಂಡದ ವೇಗಿ ಜೋಫ್ರಾ ಆರ್ಚರ್‌ ಮತ್ತೂಮ್ಮೆ ಗಾಯದ ಸಮಸ್ಯೆಗೆ ಸಿಲುಕಿದ್ದಾರೆ.

ಭಾರತ ಪ್ರವಾಸದ ವೇಳೆ ಮೊಣಕೈ ಗಾಯಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಚೇತರಿಸಿಕೊಂಡ ಆರ್ಚರ್‌ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡಳಿದಿದ್ದರು. ಈ ಮೂಲಕ ನ್ಯೂಜಿಲ್ಯಾಂಡ್‌ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆಯಾಗುವ ಪ್ರಯತ್ನ ನಡೆಸಿದ್ದರು. ಆದರೆ ಅವರಿಗೆ ಮತ್ತೆ ಮೊಣಕೈ ನೋವು ಕಾಣಿಸಿಕೊಂಡಿದ್ದು, ನ್ಯೂಜಿಲ್ಯಾಂಡ್ ಸರಣಿಯಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ:ಧೋನಿ ಸಲಹೆಗಳೇ ನನಗೆ ಸ್ಫೂರ್ತಿ: ಇಂದ್ರಾಣಿ ರಾಯ್‌

ಸಸೆಕ್ಸ್‌ ತಂಡದ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ಆರ್ಚರ್‌ 29ಕ್ಕೆ 2 ವಿಕೆಟ್‌ ಉರುಳಿಸಿದ್ದರು. ಆದರೆ ಎರಡನೇ ಇನ್ನಿಂಗ್ಸ್‌ ವೇಳೆ ಆರ್ಚರ್‌ ಬೌಲಿಂಗ್‌ನಿಂದ ಹಿಂದೆ ಸರಿದಿದ್ದು, ನೋವಿನ ಬಗ್ಗೆ ಮಾಹಿತಿ ನೀಡಿದ್ದಾರೆ.

ಜೂನ್ 2ರಿಂದ ನ್ಯೂಜಿಲ್ಯಾಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಲಿದೆ. ಇದಾದ ಬಳಿಕ ಜನ್ 18ರಿಂದ ನ್ಯೂಜಿಲ್ಯಾಂಡ್ ತಂಡ ಭಾರತದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡಲಿದೆ.

ಟಾಪ್ ನ್ಯೂಸ್

ಐತಿಹಾಸಿಕ ಟೆಸ್ಟ್ ಫೈನಲ್ ಗೆ ವರುಣನ ಕಾಟ; ನಿಗದಿತ ಸಮಯಕ್ಕೆ ಆರಂಭವಾಗಲ್ಲ ಪಂದ್ಯ

ಐತಿಹಾಸಿಕ ಟೆಸ್ಟ್ ಫೈನಲ್ ಗೆ ವರುಣನ ಕಾಟ; ನಿಗದಿತ ಸಮಯಕ್ಕೆ ಆರಂಭವಾಗಲ್ಲ ಪಂದ್ಯ

ಟಿಎಂಸಿ ಶಾಸಕ ರಾಯ್ ಅನರ್ಹಗೊಳಿಸುವಂತೆ ಪಶ್ಚಿಮಬಂಗಾಳ ಸ್ಪೀಕರ್ ಗೆ ಬಿಜೆಪಿ ಮನವಿ

ಟಿಎಂಸಿ ಶಾಸಕ ರಾಯ್ ಅನರ್ಹಗೊಳಿಸುವಂತೆ ಪಶ್ಚಿಮಬಂಗಾಳ ಸ್ಪೀಕರ್ ಗೆ ಬಿಜೆಪಿ ಮನವಿ

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

kushee ravi

ಲಾಕ್‌ಡೌನ್‌ ‘ಖುಷಿ’ಯಾಗಿದೆ. ಆದರೆ.. ರಿಲೀಸ್‌ ಸಿನಿಮಾಗಳ ನಿರೀಕ್ಷೆಯಲ್ಲಿ ದಿಯಾ ನಟಿ

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು!

bsy

ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐತಿಹಾಸಿಕ ಟೆಸ್ಟ್ ಫೈನಲ್ ಗೆ ವರುಣನ ಕಾಟ; ನಿಗದಿತ ಸಮಯಕ್ಕೆ ಆರಂಭವಾಗಲ್ಲ ಪಂದ್ಯ

ಐತಿಹಾಸಿಕ ಟೆಸ್ಟ್ ಫೈನಲ್ ಗೆ ವರುಣನ ಕಾಟ; ನಿಗದಿತ ಸಮಯಕ್ಕೆ ಆರಂಭವಾಗಲ್ಲ ಪಂದ್ಯ

ಚೊಚ್ಚಲ ಟೆಸ್ಟ್‌ ವಿಶ್ವಕಪ್‌ ನಮ್ದೇ ಆಗಲಿ…:ಭಾರತ-ನ್ಯೂಜಿಲ್ಯಾಂಡ್‌ ಮುಖಾಮುಖೀಗೆ ಕ್ಷಣಗಣನೆ

ಚೊಚ್ಚಲ ಟೆಸ್ಟ್‌ ವಿಶ್ವಕಪ್‌ ನಮ್ದೇ ಆಗಲಿ…:ಭಾರತ-ನ್ಯೂಜಿಲ್ಯಾಂಡ್‌ ಮುಖಾಮುಖೀಗೆ ಕ್ಷಣಗಣನೆ

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

mantana

ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

\172.17.1.5ImageDirUdayavaniDaily17-06-21Daily_NewsHeather Knight

ವನಿತಾ ಟೆಸ್ಟ್‌ :ಭಾರತದೆದುರು ಇಂಗ್ಲೆಂಡ್‌ ಬ್ಯಾಟಿಂಗ್‌ ಮೇಲುಗೈ

MUST WATCH

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

udayavani youtube

ಹೆಬ್ರಿ ಸುತ್ತಮುತ್ತ ಭಾರೀ ಗಾಳಿಮಳೆ, ಬೃಹತ್ ಮರಗಳು ಧರೆಗೆ ,ಅಪಾರ ಹಾನಿ

udayavani youtube

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್

udayavani youtube

ಮಳೆ ಕೊಯ್ಲು: 15 ನಿಮಿಷದ ಮಳೆಗೆ ಸಂಗ್ರಹವಾದ ನೀರು ಎಷ್ಟು ಗೊತ್ತಾ?

udayavani youtube

ಪೇರಳೆ ಕೃಷಿಯಲ್ಲಿ ಖುಷಿ ಕಾಣಲು, ಉಡುಪಿ ಕೃಷಿಕರಿಗೆ ಇಲ್ಲಿದೆ ಸುವರ್ಣವಕಾಶ ,

ಹೊಸ ಸೇರ್ಪಡೆ

ಐತಿಹಾಸಿಕ ಟೆಸ್ಟ್ ಫೈನಲ್ ಗೆ ವರುಣನ ಕಾಟ; ನಿಗದಿತ ಸಮಯಕ್ಕೆ ಆರಂಭವಾಗಲ್ಲ ಪಂದ್ಯ

ಐತಿಹಾಸಿಕ ಟೆಸ್ಟ್ ಫೈನಲ್ ಗೆ ವರುಣನ ಕಾಟ; ನಿಗದಿತ ಸಮಯಕ್ಕೆ ಆರಂಭವಾಗಲ್ಲ ಪಂದ್ಯ

ಟಿಎಂಸಿ ಶಾಸಕ ರಾಯ್ ಅನರ್ಹಗೊಳಿಸುವಂತೆ ಪಶ್ಚಿಮಬಂಗಾಳ ಸ್ಪೀಕರ್ ಗೆ ಬಿಜೆಪಿ ಮನವಿ

ಟಿಎಂಸಿ ಶಾಸಕ ರಾಯ್ ಅನರ್ಹಗೊಳಿಸುವಂತೆ ಪಶ್ಚಿಮಬಂಗಾಳ ಸ್ಪೀಕರ್ ಗೆ ಬಿಜೆಪಿ ಮನವಿ

dಎರತಹಜಕಜಹಗ್ದ

ಗಡಿಭಾಗದ ಮಕ್ಕಳಿಗಾಗಿ ಶಾಲೆ ನಿರ್ಮಾಣ ಮಾಡಲು ಒಂದು ಕೋಟಿ ಧನ ಸಹಾಯ ಮಾಡಿದ ಅಕ್ಷಯ್ ಕುಮಾರ್

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.