ಗಂಗಾ ನದಿಯಲ್ಲಿ ಮಿಂದೆದ್ದ ಕ್ರಿಕೆಟಿಗ ಜಾಂಟಿ ರೋಡ್ಸ್‌


Team Udayavani, Mar 6, 2020, 10:18 AM IST

jantu-rhodes-takes-holy-dips-in-ganga

ನವದೆಹಲಿ: ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್‌ ಭಾರತೀಯರಿಗೆ ಅತ್ಯಂತ ಪವಿತ್ರವಾಗಿರುವ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದಾರೆ. ಸ್ವತಃ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಸಾಮಾಜಿಕ ಜಾಲತಾಣದಲ್ಲಿ ಗಂಗೆಯಲ್ಲಿ ತಾನು ಮಿಂದೇಳುತ್ತಿರುವ ಫೋಟೊವೊಂದನ್ನು ಪ್ರಕಟಿಸಿದ್ದಾರೆ.

ಹೃಷಿಕೇಶ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ಹಬ್ಬಕ್ಕೆ ಆಗಮಿಸಿದ್ದ ವೇಳೆ ಜಾಂಟಿ ರೋಡ್ಸ್‌ ಗಂಗಾ ನದಿಗೂ ಭೇಟಿ ನೀಡಿದ್ದಾರೆ. ಮೊದಲೇ ಭಾರತ ನೆಲ, ಇಲ್ಲಿನ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಜಾಂಟಿ ರೋಡ್ಸ್‌ ಖುಷಿಯಿಂದಲೇ ನದಿಯಲ್ಲಿ ಸ್ನಾನ ಮಾಡಿ ಸಾರ್ಥಕತೆಯ ಖುಷಿ ಅನುಭವಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಖ್ಯಾತ ಕ್ರಿಕೆಟಿಗ ಹರ್ಭಜನ್‌ ಸಿಂಗ್‌, “ಮುಂದಿನ ಬಾರಿ ಹೋದಾಗ ನನ್ನನ್ನೂ ಕರೆದುಕೊಂಡು ಹೋಗಿ’ ಎಂದು ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿದ್ದಾರೆ. ಗಂಗೆಯಲ್ಲಿ ಮಿಂದರೆ ಜನ್ಮಜನ್ಮದ ಪಾಪಗಳೆಲ್ಲ ತೊಳೆದು
ಹೋಗುವುದು ಎಂಬ ನಂಬಿಕೆ ಕೋಟ್ಯಂತರ ಹಿಂದೂ ಧರ್ಮೀಯರಲ್ಲಿದೆ.

ಜಾಂಟಿ ರೋಡ್ಸ್‌ ಭಾರತ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ರೋಡ್ಸ್‌ ಹಿಂದೆ ತಮ್ಮ ಮಗಳಿಗೆ “ಇಂಡಿಯಾ’ ಎಂದು ನಾಮಕರಣ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.