ಈ ಬಾರಿಯ ಐಪಿಎಲ್ ಗೆ ಜೋಸ್ ಬಟ್ಲರ್ ಗೈರು: ರಾಯಲ್ಸ್ ಗೆ ಗ್ಲೆನ್ ಫಿಲಿಪ್ ಸೇರ್ಪಡೆ


Team Udayavani, Aug 22, 2021, 10:16 AM IST

jos buttler

ಮುಂಬೈ: 2021ರ ಐಪಿಎಲ್ ನ ಮುಂದುವರಿದ ಭಾಗ ಯುಎಇ ನಲ್ಲಿ ನಡೆಯಲಿದೆ. ಕೂಟ ಪುನರಾರಂಭಕ್ಕೆ ಇನ್ನೊಂದೇ ತಿಂಗಳು ಬಾಕಿ ಉಳಿದಿದೆ. ಹೀಗಾಗಿ ತಂಡಗಳು ಕಸರತ್ತಿನಲ್ಲಿ ತೊಡಗಿದೆ.

ಕೂಟ ಆರಂಭಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಜೋಸ್ ಬಟ್ಲರ್ ಅವರು ಯುಎಇ ನಲ್ಲಿ ನಡೆಯಲಿರುವ ಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಅವರ ಪತ್ನಿ ಲೂಸಿ ಗರ್ಭಿಣಿಯಾಗಿದ್ದಾರೆ. ಹೀಗಾಗಿ ಮಗುವಿನ ಜನನದ ಸಮಯದಲ್ಲಿ ತಾನು ಪತ್ನಿಯೊಂದಿಗೆ ಇರಲು ಇಚ್ಛಿಸುವುದಾಗಿ ಬಟ್ಲರ್ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಗೆ ತಿಳಿಸಿದ್ದಾರೆ ಎಂದು ಸ್ವತಃ ಫ್ರಾಂಚೈಸಿ ಹೇಳಿಕೊಂಡಿದೆ.

ಇದನ್ನೂ ಓದಿ:ಲಂಕಾ ಕ್ರಿಕೆಟ್‌ ಒಡಂಬಡಿಕೆ: 18 ಆಟಗಾರರ ಪಟ್ಟಿ ಪ್ರಕಟ

ಜೋಸ್ ಬಟ್ಲರ್ ಅವರು 2017ರ ಅಕ್ಟೋಬರ್ ನಲ್ಲಿ ಲೂಸಿ ಅವರೊಂದಿಗೆ ವಿವಾಹವಾಗಿದ್ದರು. 2019ರಲ್ಲಿ ಮೊದಲ ಪುತ್ರಿ ಜನಿಸಿತ್ತು. ಇದೀಗ ಬಟ್ಲರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಗ್ಲೆನ್ ಫಿಲಿಪ್ ಸೇರ್ಪಡೆ: ಜೋಸ್ ಬಟ್ಲರ್ ಅಲಭ್ಯತೆಯ ಕಾರಣದಿಂದ ನ್ಯೂಜಿಲ್ಯಾಂಡ್ ನ ವಿಕೆಟ್ ಕೀಪರ್ ಬ್ಯಾಟ್ಸಮನ್ ಗ್ಲೆನ್ ಫಿಲಿಪ್ ಅವರು ರಾಜಸ್ಥಾನ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಐಪಿಎಲ್ ನ ಮುಂದುವರಿದ ಭಾಗ ಸ.19ರಿಂದ ಆರಂಭವಾಗಲಿದೆ. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ತಂಡ ಸದ್ಯ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್‌ ಜೈಂಟ್ಸ್‌

cmಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

ಢಾಕಾ ಟೆಸ್ಟ್‌: ಶ್ರೀಲಂಕಾ ಬ್ಯಾಟಿಂಗ್‌ ಹೋರಾಟ

ಢಾಕಾ ಟೆಸ್ಟ್‌: ಶ್ರೀಲಂಕಾ ಬ್ಯಾಟಿಂಗ್‌ ಹೋರಾಟ

ಪತ್ನಿಗೆ ಕಿರುಕುಳ ನೀಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಕಾಪು : ಪತ್ನಿಗೆ ಕಿರುಕುಳ ನೀಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್‌ ಜೈಂಟ್ಸ್‌

ಢಾಕಾ ಟೆಸ್ಟ್‌: ಶ್ರೀಲಂಕಾ ಬ್ಯಾಟಿಂಗ್‌ ಹೋರಾಟ

ಢಾಕಾ ಟೆಸ್ಟ್‌: ಶ್ರೀಲಂಕಾ ಬ್ಯಾಟಿಂಗ್‌ ಹೋರಾಟ

ಮೆಲ್ಟ್ ವಾಟರ್‌ ಚಾಂಪಿಯನ್ಸ್‌ ಚೆಸ್‌: ಪ್ರಶಸ್ತಿ ಸುತ್ತಿಗೆ ಪ್ರಗ್ನಾನಂದ

ಮೆಲ್ಟ್ ವಾಟರ್‌ ಚಾಂಪಿಯನ್ಸ್‌ ಚೆಸ್‌: ಪ್ರಶಸ್ತಿ ಸುತ್ತಿಗೆ ಪ್ರಗ್ನಾನಂದ

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: ಟಾಪ್‌-10 ಸ್ಥಾನದಲ್ಲಿ ಭಾರತೀಯರು

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: ಟಾಪ್‌-10 ಸ್ಥಾನದಲ್ಲಿ ಭಾರತೀಯರು

ಫಿನ್ಲಂಡ್‌ನ‌ಲ್ಲಿ ನೀರಜ್‌ ಚೋಪ್ರಾ ತರಬೇತಿ

ಫಿನ್ಲಂಡ್‌ನ‌ಲ್ಲಿ ನೀರಜ್‌ ಚೋಪ್ರಾ ತರಬೇತಿ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್‌ ಜೈಂಟ್ಸ್‌

cmಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.