ಆಸೀಸ್‌ ಟೆಸ್ಟ್‌ ತಂಡದಿಂದ ಹ್ಯಾಝಲ್‌ವುಡ್‌ ಹೊರಕ್ಕೆ


Team Udayavani, Jan 20, 2019, 12:30 AM IST

josh-hazlewood.jpg

ಮೆಲ್ಬರ್ನ್: ಬೆನ್ನು ನೋವಿನಿಂದಾಗಿ ಆಸ್ಟ್ರೇಲಿಯದ ವೇಗಿ ಜೋಶ್‌ ಹ್ಯಾಝಲ್‌ವುಡ್‌ ಅವರನ್ನು ಮುಂಬರುವ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್‌ ಸರಣಿಯಿಂದ ಕೈಬಿಡಲಾಗಿದೆ. ಇವರ ಬದಲು ಜೇ ರಿಚರ್ಡ್‌ಸನ್‌ ಅವರನ್ನು ಸೇರಿಸಿಕೊಳ್ಳಾಗಿದೆ.

“ಕೆಲವೇ ತಿಂಗಳಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್‌ ಪಂದ್ಯಾವಳಿಗೆ ಹ್ಯಾಝಲ್‌ವುಡ್‌ ಫಿಟ್‌ ಆಗಬೇಕಿದ್ದು, ಅವರಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ. ಪ್ರಥಮ ದರ್ಜೆ ಕ್ರಿಕೆಟಿನಲ್ಲಿ ರಿಚರ್ಡ್‌ಸನ್‌ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಭಾರತದ ವಿರುದ್ಧದ ಏಕದಿನ ಸರಣಿಯಲ್ಲೂ ಅತ್ಯುತ್ತಮ ಬೌಲಿಂಗ್‌ ನಡೆಸಿ ಗಮನ ಸೆಳೆದಿದ್ದರು. ಜೋಶ್‌ ಸ್ಥಾನಕ್ಕೆ ಜೇ ಸೂಕ್ತ ಆಯ್ಕೆ ಎಂದು ನಾವು ನಂಬಿದ್ದೇವೆ’ ಎಂಬುದಾಗಿ ಆಸ್ಟ್ರೇಲಿಯ ತಂಡದ ಪ್ರಮುಖ ಆಯ್ಕೆಗಾರ ಟ್ರೆವರ್‌ ಹಾನ್ಸ್‌ ಹೇಳಿದ್ದಾರೆ.

ಆಸ್ಟ್ರೇಲಿಯ-ಶ್ರೀಲಂಕಾ ನಡುವಿನ ಮೊದಲ ಟೆಸ್ಟ್‌ ಜ. 24ರಂದು ಬ್ರಿಸ್ಬೇನ್‌ನಲ್ಲಿ ಆರಂಭವಾಗಲಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.