ಜೋಶ್ನಾ, ಸೌರವ್‌ ರಾಷ್ಟ್ರೀಯ ಚಾಂಪಿಯನ್ಸ್‌


Team Udayavani, Feb 16, 2020, 6:05 AM IST

jyotsna

ಚೆನ್ನೈ: ಸ್ಟಾರ್‌ ಆಟಗಾರ್ತಿ ಜೋಶ್ನಾ ಚಿನ್ನಪ್ಪ 18ನೇ ಬಾರಿಗೆ ರಾಷ್ಟ್ರೀಯ ಸ್ಕ್ವಾಷ್‌ ಚಾಂಪಿಯನ್‌ ಪ್ರಶಸ್ತಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುರುಷರ ವಿಭಾಗದಲ್ಲಿ ಸೌರವ್‌ ಘೋಷಲ್‌ 13ನೇ ಪ್ರಶಸ್ತಿಯನ್ನೆತ್ತಿದರು.

ಚೆನ್ನೈಯಲ್ಲಿ ನಡೆದ 77ನೇ ಸೀನಿಯರ್‌ ನ್ಯಾಶನಲ್‌ ಚಾಂಪಿಯನ್‌ಶಿಪ್‌ ವನಿತಾ ಫೈನಲ್‌ನಲ್ಲಿ ಜೋಶ್ನಾ ಚಿನ್ನಪ್ಪ 8-11, 11-6, 11-4, 11-7 ಅಂತರದಿಂದ ತನ್ವಿ ಖನ್ನಾ ಅವರನ್ನು ಪರಾಭವಗೊಳಿಸಿದರು.

ಕಳೆದ ವರ್ಷ ಪುಣೆ ಪಂದ್ಯಾ ವಳಿಯಲ್ಲಿ ಭುವನೇಶ್ವರಿ ಕುಮಾರ್‌ ಅವರ 16 ಪ್ರಶಸ್ತಿಗಳ ದಾಖಲೆಯನ್ನು ಜೋಶ್ನಾ ಮುರಿದಿದ್ದರು.

ಪುರುಷರ ಸಿಂಗಲ್ಸ್‌ನಲ್ಲಿ ಸೌರವ್‌ ಘೋಷಲ್‌ 11-6, 11-5, 11-6 ಅಂತರದಿಂದ ಅಭಿಷೇಕ್‌ ಪ್ರಧಾನ್‌ ಅವರಿಗೆ ಸೋಲುಣಿಸಿದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.