July-August : ಭಾರತ ಕ್ರಿಕೆಟ್‌ ತಂಡದ ವಿಂಡೀಸ್‌ ಪ್ರವಾಸ

Team Udayavani, Jun 7, 2023, 7:50 AM IST

July-August : ಭಾರತ ಕ್ರಿಕೆಟ್‌ ತಂಡದ ವಿಂಡೀಸ್‌ ಪ್ರವಾಸ

ಪೋರ್ಟ್‌ ಆಫ್ ಸ್ಪೇನ್‌: ಜುಲೈ-ಆಗಸ್ಟ್‌ ತಿಂಗಳಲ್ಲಿ ಭಾರತ ಕ್ರಿಕೆಟ್‌ ತಂಡ ವೆಸ್ಟ್‌ ಇಂಡೀಸ್‌ಗೆ ಪ್ರವಾಸ ಕೈಗೊಳ್ಳಲಿದ್ದು, ಇದರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ಇದಕ್ಕೆ ಬಿಸಿಸಿಐನ ಅಂತಿಮ ಮುದ್ರೆ ಬೀಳಬೇಕಿದ್ದು, ಅನಂತರ ವೇಳಾಪಟ್ಟಿ ಅಧಿಕೃತಗೊಳ್ಳಲಿದೆ.

ಈ ಸರಣಿಯ ವೇಳೆ 2 ಟೆಸ್ಟ್‌, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಾಗುವುದು. ಹೆಚ್ಚುರಿಯಾಗಿ 2 ಟಿ20 ಪಂದ್ಯಗಳನ್ನುಅಮೆರಿಕದ ಫ್ಲೋರಿಡಾದಲ್ಲಿ ಆಡುವ ಸಾಧ್ಯತೆ ಇದೆ. ಇದಿನ್ನೂ ಅಧಿಕೃತಗೊಂಡಿಲ್ಲ.

ಐಸಿಸಿ ಟೆಸ್ಟ್‌ ವಿಶ್ವಕಪ್‌ ಫೈನಲ್‌ ವೇಳೆ ಬಿಸಿಸಿಐ ಮತ್ತು “ಕ್ರಿಕೆಟ್‌ ವೆಸ್ಟ್‌ ಇಂಡೀಸ್‌’ನ ವರಿಷ್ಠರು ಮಾತುಕತೆ ನಡೆಸಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.

ಈಗಿನ ವೇಳಾಪಟ್ಟಿಯಂತೆ ಟೆಸ್ಟ್‌ ಪಂದ್ಯಗಳು ಡೊಮಿನಿಕಾ (ಜು. 12-16) ಮತ್ತು ಟ್ರಿನಿಡಾಡ್‌ನ‌ಲ್ಲಿ (ಜು. 20-24) ನಡೆಯಲಿವೆ. ಏಕದಿನ ಪಂದ್ಯಗಳ ತಾಣ ಬಾರ್ಬಡಾಸ್‌ (ಜು. 27, 29) ಮತ್ತು ಟ್ರಿನಿಡಾಡ್‌ (ಆ. 1). ಟಿ20 ಪಂದ್ಯಗಳನ್ನು ಟ್ರಿನಿಡಾಡ್‌ (ಆ. 4) ಮತ್ತು ಗಯಾನಾದಲ್ಲಿ (ಆ. 6, ಆ. 8) ಆಡಲಾಗುವುದು.

ಟಾಪ್ ನ್ಯೂಸ್

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

1-ssad

Women’s Hockey : ಸಂಗೀತಾ ಹ್ಯಾಟ್ರಿಕ್‌; ಸಿಂಗಾಪುರ ವಿರುದ್ಧ 13-0 ಗೆಲುವು

1-asds

Asian Games ಬಾಕ್ಸಿಂಗ್‌: ಥಾಪ, ಸಂಜೀತ್‌ಗೆ ಆಘಾತ

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.