ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತದ ಮೊದಲ ಎದುರಾಳಿ ಫ್ರಾನ್ಸ್‌

Team Udayavani, Oct 21, 2021, 5:55 AM IST

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತದ ಮೊದಲ ಎದುರಾಳಿ ಫ್ರಾನ್ಸ್‌

ಭುವನೇಶ್ವರ: ಮತ್ತೊಂದು ಜೂನಿಯರ್‌ ವಿಶ್ವಕಪ್‌ ಹಾಕಿ ಪಂದ್ಯಾವಳಿಗೆ ಕ್ಷಣಗಣನೆ ಆರಂಭ ಗೊಂಡಿದೆ. ನ. 24ರಿಂದ ಡಿ. 5ರ ತನಕ ಭುವನೇಶ್ವರದ “ಕಳಿಂಗ ಸ್ಟೇಡಿಯಂ’ನಲ್ಲಿ ಈ ಪ್ರತಿಷ್ಠಿತ ಕೂಟ ನಡೆಯಲಿದೆ.

ಪ್ರಶಸ್ತಿ ಉಳಿಸಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿಯಲಿರುವ ಆತಿಥೇಯ ಭಾರತಕ್ಕೆ ಫ್ರಾನ್ಸ್‌ನಿಂದ ಮೊದಲ ಸವಾಲು ಎದುರಾಗಲಿದೆ (ನ. 24).

ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್‌ (ಎಫ್ಐಎಚ್‌) ಬುಧ ವಾರ ಗುಂಪುಗಳನ್ನು ರಚಿಸಿ ವೇಳಾ ಪಟ್ಟಿಯನ್ನು ಪ್ರಕಟಿಸಿತು.

ಭಾರತ ತುಸು ಸುಲಭದ್ದೆನಿಸಿದ “ಬಿ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ಇಲ್ಲಿನ ಉಳಿದ ತಂಡಗಳೆಂದರೆ ಕೆನಡಾ ಮತ್ತು ಪೋಲೆಂಡ್‌. “ಎ’ ವಿಭಾಗದಲ್ಲಿ ಬೆಲ್ಜಿಯಂ, ಚಿಲಿ, ಮಲೇಶ್ಯ ಮತ್ತು ದಕ್ಷಿಣ ಆಫ್ರಿಕಾ; “ಸಿ’ ವಿಭಾಗದಲ್ಲಿ ಕೊರಿಯಾ, ನೆದರ್ಲೆಂಡ್ಸ್‌, ಸ್ಪೇನ್‌ ಮತ್ತು ಯುನೈಟೆಡ್‌ ಸ್ಟೇಟ್ಸ್‌; “ಡಿ’ ವಿಭಾಗದಲ್ಲಿ ಆರ್ಜೆಂಟೀನಾ, ಈಜಿಪ್ಟ್, ಜರ್ಮನಿ ಮತ್ತು ಪಾಕಿಸ್ಥಾನ ತಂಡಗಳಿವೆ.

ಭಾರತದ ಉಳಿದ ಲೀಗ್‌ ಪಂದ್ಯ ಗಳು ನ. 25 (ಕೆನಡಾ) ಮತ್ತು ನ. 27ರಂದು (ಪೋಲೆಂಡ್‌) ನಡೆಯ ಲಿವೆ. ಡಿ. 3ರಂದು ಸೆಮಿಫೈನಲ್‌, ಡಿ. 5ರಂದು ಫೈನಲ್‌ ಏರ್ಪಡಲಿದೆ.

ಇದನ್ನೂ ಓದಿ:ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಇಂಗ್ಲೆಂಡ್‌ ಬದಲು ಪೋಲೆಂಡ್‌
ಕೋವಿಡ್‌-19 ಕಠಿನ ಮಾರ್ಗ ಸೂಚಿಯ ಕಾರಣ ಇಂಗ್ಲೆಂಡ್‌ ಈ ಕೂಟದಿಂದ ಹಿಂದೆ ಸರಿದಿದೆ. ಹೀಗಾಗಿ ಪೋಲೆಂಡ್‌ಗೆ ಅವಕಾಶ ಲಭಿಸಿತು.

ವನಿತಾ ಜೂ. ವಿಶ್ವಕಪ್‌
ಇದೇ ವೇಳೆ ವನಿತಾ ಜೂನಿಯರ್‌ ವಿಶ್ವಕಪ್‌ ಹಾಕಿ ಪಂದ್ಯಾವಳಿಯ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಲಾಯಿತು. ಇದು ಡಿ. 5ರಿಂದ 16ರ ತನಕ ದಕ್ಷಿಣ ಆಫ್ರಿಕಾದ ಪೊಚೆಫ್ಸೂಮ್‌ನಲ್ಲಿ ನಡೆಯಲಿದೆ.

ಭಾರತ “ಸಿ’ ವಿಭಾಗದಲ್ಲಿದೆ. ಹಾಲಿ ಚಾಂಪಿಯನ್‌ ಆರ್ಜೆಂಟೀನಾ, ಜಪಾನ್‌ ಮತ್ತು ರಶ್ಯ ಈ ವಿಭಾಗದ ಉಳಿದ ತಂಡಗಳು. ಭಾರತ ತನ್ನ ಮೊದಲ ಪಂದ್ಯವನ್ನು ರಶ್ಯ ವಿರುದ್ಧ ಡಿ. 6ರಂದು ಆಡಲಿದೆ. ಬಳಿಕ ಆರ್ಜೆಂಟೀನಾ (ಡಿ. 7) ಮತ್ತು ಜಪಾನ್‌ (ಡಿ. 9) ವಿರುದ್ಧ ಸೆಣಸಲಿದೆ.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.