ಜಸ್ಟಿನ್ ಲ್ಯಾಂಗರ್ ಆಸ್ಟ್ರೇಲಿಯ ಕ್ರಿಕೆಟ್ ಕೋಚ್
Team Udayavani, May 4, 2018, 6:00 AM IST
ಸಿಡ್ನಿ: ಆಸ್ಟ್ರೇಲಿಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಆರಂಭಕಾರ ಜಸ್ಟಿನ್ ಲ್ಯಾಂಗರ್ ಅವರನ್ನು ನೇಮಿಸ ಲಾಗಿದೆ. ಡ್ಯಾರನ್ ಲೇಹ್ಮನ್ ಅವರ ಉತ್ತರಾಧಿಕಾರಿಯಾಗಿರುವ ಲ್ಯಾಂಗರ್ ಮೇ 22ರಿಂದ ಈ ಜವಾಬ್ದಾರಿ ವಹಿಸಲಿದ್ದಾರೆ ಎಂದು “ಕ್ರಿಕೆಟ್ ಆಸ್ಟ್ರೇಲಿಯ’ ತಿಳಿಸಿದೆ.
ಕ್ರಿಕೆಟ್ ಜಗತ್ತಿನ ಪಾಲಿಗೆ ಕರಾಳ ವಾಗಿ ಗೋಚರಿಸಿದ ಆಸ್ಟ್ರೇಲಿ ಯನ್ನರ ಚೆಂಡು ವಿರೂಪ ಪ್ರಕರಣದ ಬಳಿಕ ಕೋಚ್ ಡ್ಯಾರನ್ ಲೇಹ್ಮನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಾಯಕ ಸ್ಟೀವನ್ ಸ್ಮಿತ್, ಉಪನಾಯಕ ಡೇವಿಡ್ ವಾರ್ನರ್ ತಲೆದಂಡವಾಗಿದೆ. ಕ್ಯಾಮರೂನ್ ಬ್ಯಾನ್ಕ್ರಾಫ್ಟ್ ಅವರನ್ನೂ ಅಮಾನತು ಮಾಡಲಾಗಿದೆ. ಸದ್ಯ ಆಸೀಸ್ ತಂಡ ಹಳಿ ತಪ್ಪಿದ್ದು, ಲ್ಯಾಂಗರ್ ಮೇಲೆ ಬಹು ದೊಡ್ಡ ಜವಾಬ್ದಾರಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ