‘ನಿಮ್ಮ ತಾಯಿ ಚೀನೀ’ ಎಂದ ಟ್ವೀಟಿಗನ ವಿರುದ್ಧ ಜ್ವಾಲಾ ಗುಟ್ಟಾ ಆಕ್ರೋಶ

Team Udayavani, Jul 31, 2017, 11:45 AM IST

Jwala Gutta Twitter-700.jpg

ಹೊಸದಿಲ್ಲಿ : ನಿಮ್ಮ ತಾಯಿ ಏಲಾನ್‌  ಗುಟ್ಟಾ ಓರ್ವ ಚೀನೀ ಎಂದು ಅವಮಾನಕರ ರೀತಿಯಲ್ಲಿ ಟ್ವಿಟರ್‌ನಲ್ಲಿ ಹೀಗಳೆದ ಹಿಂಬಾಲಕನೋರ್ವನ ವಿರುದ್ಧ ಭಾರತೀಯ ಬ್ಯಾಡ್ಮಿಂಟನ್‌ ಡಬಲ್ಸ್‌ ತಾರೆ ಜ್ವಾಲಾ ಗುಟ್ಟಾ, ಟ್ವಿಟರ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ತನ್ನ ತಾಯಿಯ ವಿಡಿಯೋ ಒಂದನ್ನುupload ಮಾಡಿದ್ದಾರೆ. 

“ನಿಮ್ಮ ತಾಯಿ ಮೋದಿ ವಿರೋಧಿ; ರಾಷ್ಟ್ರ ವಿರೋಧಿ; ಆಕೆ ಒಬ್ಬ ಚೀನೀ ಮಹಿಳೆ ” ಎಂದು ಟ್ವಿಟರ್‌ ಹಿಂಬಾಲಕನೋರ್ವ ಜ್ವಾಲಾ ಗುಟ್ಟಾ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದ. 

“ನೀವು ಪ್ರತೀ ಬಾರಿ ಮೋದಿಯನ್ನು ವಿರೋಧಿಸುವುದು ನಿಮ್ಮ ತಾಯಿ ಚೀನದವರಾಗಿರುವ ಕಾರಣಕ್ಕೆ ಇರಬಹುದೇ ?’ ಎಂದು ಆ ಟ್ವಿಟರ್‌ ಹಿಂಬಾಲಕ ಕಟಕಿಯಾಡಿದ. 

ಇದಕ್ಕೆ ಉತ್ತರವಾಗಿ ಜ್ವಾಲಾ ಗುಟ್ಟಾ “ಮಾತನಾಡುವ ಮೊದಲು ಎರಡು ಬಾರಿ ಯೋಚಿಸಿ’ ಎಂದು ಖಡಕ್‌ ಆಗಿ ಉತ್ತರಿಸಿದ್ದರು. 

ಇದಾದ ಬಳಿಕ ಟ್ವಿಟರ್‌ ಹಿಂಬಾಲಕ ಮತ್ತು ಜ್ವಾಲಾ ನಡುವೆ ಸರಣಿ ಟ್ವೀಟ್‌ ಸಮರವೇ ಮುಂದುವರಿಯಿತು. 

ಈಚಿನ ದಿನಗಳಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಸೆಲಿಬ್ರಿಟಿಗಳನ್ನು ಅತ್ಯಂತ ಕ್ಷುಲ್ಲಕ ಕಾರಣಗಳಿಗೆ ಹೀಯಾಳಿಸುವುದು, ಹೀಗಳೆಯುವುದು,  ಟ್ರೋಲ್‌ ಮಾಡುವುದು ಮತ್ತು  ವಿವಾದಾತ್ಮಾಕ ಬರಹಗಳನ್ನು ಪೋಸ್ಟ್‌ ಮಾಡುವ ಚಾಳಿ ವ್ಯಾಪಕವಾಗಿದೆ ಎಂಬುದಕ್ಕೆ ಇದೂ ಒಂದು ನಿದರ್ಶನವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.