ಕೆ.ಎಲ್.ರಾಹುಲ್‌ ಚೇತರಿಕೆ: ಇಂಗ್ಲೆಂಡ್‌ ಪ್ರವಾಸಕ್ಕೆ ಓಕೆ


Team Udayavani, May 25, 2021, 9:59 AM IST

k l rahul

ಬೆಂಗಳೂರು: ಟೀಮ್‌ ಇಂಡಿಯಾ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಅಪೆಂಡಿಸೈಟಿಸ್‌ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾದ ಕೆ.ಎಲ್‌. ರಾಹುಲ್‌ ಇಂಗ್ಲೆಂಡ್‌ ಪ್ರವಾಸಕ್ಕೆ ಸಜ್ಜಾಗಿದ್ದಾರೆ.

ಕರ್ನಾಟಕದ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ ಭಾರತ ತಂಡದ ಬ್ಯಾಕ್‌ ಅಪ್‌ ಓಪನರ್‌ ಆಗಿ ಆಯ್ಕೆಗೊಂಡಿದ್ದರು. ಪೂರ್ತಿ ಚೇತರಿಸಿಕೊಂಡರಷ್ಟೇ ಇಂಗ್ಲೆಂಡ್‌ ಪ್ರವಾಸಕ್ಕೆ ಎಂಬ ಷರತ್ತಿನೊಂದಿಗೆ ಇವರ ಆಯ್ಕೆ ಮಾಡಲಾಗಿತ್ತು.

ಇದನ್ನೂ ಓದಿ:ದಿನೇಶ್‌ ಕಾರ್ತಿಕ್‌ ಕಮೆಂಟೇಟರ್‌! ಐಸಿಸಿ ವಿಶ್ವಕಪ್‌ ಟೆಸ್ಟ್‌ ಫೈನಲ್‌ ವೇಳೆ ವೀಕ್ಷಕ ವಿವರಣೆ

ಐಪಿಎಲ್ ಪಂದ್ಯದ ವೇಳೆ ಪಂಜಾಬ್ ತಂಡದ ನಾಯಕನಾಗಿದ್ದ ರಾಹುಲ್ ಗೆ ದಿಢೀರ್ ಆಗಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ರಾಹುಲ್ ಅನುಪಸ್ಥಿತಿಯಲ್ಲಿ ಪಂಜಾಬ್ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಿದ್ದರು.

ಇಂಗ್ಲೆಂಡ್ ನಲ್ಲಿ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್  ಪಂದ್ಯಗಳ ಸರಣಿ ಆಡಲಿದೆ. ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಭಾರತದ ಮೊದಲ ಆಯ್ಕೆಯ ಆರಂಭಿಕರಾಗಿದ್ದಾರೆ.

ಟಾಪ್ ನ್ಯೂಸ್

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.