ದ್ರಾವಿಡ್‌ ಸರ್‌ ಜತೆ ಕೆಲಸ ಮಾಡಲು ಕಾತರ: ರಾಹುಲ್‌


Team Udayavani, Nov 17, 2021, 7:57 AM IST

jkljkjh

ಜೈಪುರ: ಟೀಮ್‌ ಇಂಡಿಯಾದ ನೂತನ ಕೋಚ್‌ ರಾಹುಲ್‌ ದ್ರಾವಿಡ್‌ ಅವರು ವೈಯಕ್ತಿಕ ಗುರಿ ಸಾಧನೆಗಿಂತ ತಂಡದ ಸಾಂ ಕ ಹೋರಾಟಕ್ಕೆ ಹೆಚ್ಚು ಗಮನ ಹರಿಸಲಿದ್ದಾರೆ ಎಂದು ಭಾರತ ಟಿ20 ತಂಡದ ಉಪನಾಯಕ ಕೆ.ಎಲ್‌. ರಾಹುಲ್‌ ಹೇಳಿದ್ದಾರೆ.

ಬುಧವಾರದಿಂದ ಕಿವೀಸ್‌ ವಿರುದ್ಧ ಆರಂಭವಾಗಲಿರುವ ಮೊದಲ ಟಿ20 ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್‌, ಇಂಡಿಯಾ “ಎ’ ತಂಡದಲ್ಲಿ ದ್ರಾವಿಡ್‌ ಕೋಚ್‌ ಆಗಿದ್ದಾಗ ಕೆಲ ಪಂದ್ಯಗಳು ಆಡಿದ್ದೇನೆ.

ಅವರು ಯಾವಾಗಲೂ ತಂಡದ ಒಬ್ಬ ಸದಸ್ಯರಾಗಿರುತ್ತಿದ್ದರು. ವೈಯಕ್ತಿಕ ಸಾಧನೆಗಿಂತ ತಂಡದ ಸಾಂ ಕ ಹೋರಾಟ ಮುಖ್ಯವೆಂಬ ವಾತಾವರಣವನ್ನು ನಿರ್ಮಿಸಿದ್ದರು. ಅವರು ಬಹಳ ಸೌಜನ್ಯದ ವ್ಯಕ್ತಿಯಾಗಿದ್ದು, ಕರ್ನಾಟಕ ತಂಡದಲ್ಲಿದ್ದ ನಮ್ಮೆಲ್ಲರಿಗೂ ಬಹಳ ನೆರವಾಗಿದ್ದಾರೆ ಎಂದರು.

ಉತ್ತಮ ಕ್ರಿಕೆಟಿಗರಾಗಿ ನಮ್ಮನ್ನು ನಾವು ರೂಪಿಸಿಕೊಳ್ಳಲು ಹಾಗೂ ಕ್ರಿಕೆಟ್‌ ಎಂದರೆ ಏನು ಎಂಬುದನ್ನು ಇನ್ನಷ್ಟು ಉತ್ತಮವಾಗಿ ಅರ್ಥ ಮಾಡಿಕೊಳ್ಳಲು ಇದೊಂದು ಸುವರ್ಣಾವಕಾಶ’ ಎಂದು ರಾಹುಲ್‌ ಹೇಳಿದರು.

ಟಾಪ್ ನ್ಯೂಸ್

ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆಗೆ ಸದ್ದಿಲ್ಲದೆ ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆಗೆ ಸದ್ದಿಲ್ಲದೆ ನಡೆದಿದೆ ಸಿದ್ಧತೆಸಿದ್ಧತೆs

ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆಗೆ ಸದ್ದಿಲ್ಲದೆ ನಡೆದಿದೆ ಸಿದ್ಧತೆ

ಮಾರ್ಚ್‌ ಮೊದಲ ವಾರಕ್ಕೆ ಕೋವಿಡ್‌ ಸಾಮಾನ್ಯ ಕಾಯಿಲೆ?

ಮಾರ್ಚ್‌ ಮೊದಲ ವಾರಕ್ಕೆ ಕೋವಿಡ್‌ ಸಾಮಾನ್ಯ ಕಾಯಿಲೆ?

ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಅಂದು ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಮಗಳ ಫೋಟೊ ವೈರಲ್‌ ಮಾಡದಿರಿ: ಕೊಹ್ಲಿ ಮನವಿ

ಮಗಳ ಫೋಟೊ ವೈರಲ್‌ ಮಾಡದಿರಿ: ಕೊಹ್ಲಿ-ಅನುಷ್ಕಾ ಮನವಿ

ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಸಿಧುಗಾಗಿ ಪಾಕಿಸ್ಥಾನ ಲಾಬಿ? ಕ್ಯಾ| ಅಮರಿಂದರ್‌ ಗಂಭೀರ ಆರೋಪ

ಸಿಧುಗಾಗಿ ಪಾಕಿಸ್ಥಾನ ಲಾಬಿ? ಕ್ಯಾ| ಅಮರಿಂದರ್‌ ಗಂಭೀರ ಆರೋಪ

ಲಾಂಚ್‌ ಪ್ಯಾಡ್‌ನ‌ಲ್ಲಿ 135 ಉಗ್ರರ ತಂಡ

ಲಾಂಚ್‌ ಪ್ಯಾಡ್‌ನ‌ಲ್ಲಿ 135 ಉಗ್ರರ ತಂಡ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಫೋಟೊ ವೈರಲ್‌ ಮಾಡದಿರಿ: ಕೊಹ್ಲಿ ಮನವಿ

ಮಗಳ ಫೋಟೊ ವೈರಲ್‌ ಮಾಡದಿರಿ: ಕೊಹ್ಲಿ-ಅನುಷ್ಕಾ ಮನವಿ

ನೂತನ ಫ್ರಾಂಚೈಸಿ ಹೆಸರು “ಲಕ್ನೋ ಸೂಪರ್‌ ಜೈಂಟ್ಸ್‌’

ನೂತನ ಫ್ರಾಂಚೈಸಿ ಹೆಸರು “ಲಕ್ನೋ ಸೂಪರ್‌ ಜೈಂಟ್ಸ್‌’

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

MUST WATCH

udayavani youtube

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

udayavani youtube

₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

udayavani youtube

ನಾನು ಯಡಿಯೂರಪ್ಪ, ವಿಜಯೇಂದ್ರರ ವಿರೋಧಿ : ಯತ್ನಾಳ್

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

ಹೊಸ ಸೇರ್ಪಡೆ

ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆಗೆ ಸದ್ದಿಲ್ಲದೆ ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆಗೆ ಸದ್ದಿಲ್ಲದೆ ನಡೆದಿದೆ ಸಿದ್ಧತೆಸಿದ್ಧತೆs

ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆಗೆ ಸದ್ದಿಲ್ಲದೆ ನಡೆದಿದೆ ಸಿದ್ಧತೆ

ಮಾರ್ಚ್‌ ಮೊದಲ ವಾರಕ್ಕೆ ಕೋವಿಡ್‌ ಸಾಮಾನ್ಯ ಕಾಯಿಲೆ?

ಮಾರ್ಚ್‌ ಮೊದಲ ವಾರಕ್ಕೆ ಕೋವಿಡ್‌ ಸಾಮಾನ್ಯ ಕಾಯಿಲೆ?

ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಅಂದು ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಮಗಳ ಫೋಟೊ ವೈರಲ್‌ ಮಾಡದಿರಿ: ಕೊಹ್ಲಿ ಮನವಿ

ಮಗಳ ಫೋಟೊ ವೈರಲ್‌ ಮಾಡದಿರಿ: ಕೊಹ್ಲಿ-ಅನುಷ್ಕಾ ಮನವಿ

ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.