ಪಾಕ್ ಪಂದ್ಯಕ್ಕೆ ಕೈಫ್ ತಂಡ ಪ್ರಕಟ
Team Udayavani, Jun 1, 2017, 11:01 AM IST
ಹೊಸದಿಲ್ಲಿ: ರವಿವಾರದ ಭಾರತ-ಪಾಕಿಸ್ಥಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯ ವೀಕ್ಷಿಸಲು ಇಡೀ ವಿಶ್ವವೇ ತುದಿಗಾಲಲ್ಲಿ ನಿಂತಿದೆ. ಈ ಮುಖಾಮುಖೀಯಲ್ಲಿ ಇತ್ತಂಡಗಳ ಸ್ವರೂಪ ಹೇಗಿರಬಹುದು, ಆಡುವ ಬಳಗದಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬೆಲ್ಲ ಚರ್ಚೆಗಳು ಈಗಾಗಲೇ ಮೊದಲ್ಗೊಂಡಿವೆ. ಇದೇ ವೇಳೆ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಪಾಕಿಸ್ಥಾನವನ್ನು ಎದುರಿಸಲಿರುವ 11 ಮಂದಿ ಆಟಗಾರರ ಭಾರತ ತಂಡವೊಂದನ್ನು ರಚಿಸಿದ್ದಾರೆ.
ಕೈಫ್ ಇಲೆವೆನ್ ಹೀಗಿದೆ: ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ, ಕೇದಾರ್ ಜಾಧವ್, ರವೀಂದ್ರ ಜಡೇಜ, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ