ಕನ್ನಡಿಗ ಪ್ರಶಾಂತ್‌ ಪರಾಕ್ರಮ; ಪಂದ್ಯ ಟೈ


Team Udayavani, Sep 12, 2019, 5:55 AM IST

pandya-tai

ಕೋಲ್ಕತಾ: ಹರ್ಯಾಣ ಸ್ಟೀಲರ್ಸ್‌ -ಜೈಪುರ ಪಿಂಕ್‌ ಪ್ಯಾಂಥರ್ಸ್‌ ನಡುವಿನ ಪ್ರೊ ಕಬಡ್ಡಿ ಪಂದ್ಯ 32-32 ರೋಚಕ ಟೈನಲ್ಲಿ ಅಂತ್ಯಗೊಂಡಿತು. ಕೊನೆಯ ನಿಮಿಷದಲ್ಲಿ ಕನ್ನಡಿಗ ಪ್ರಶಾಂತ್‌ ಕುಮಾರ್‌ ರೈ (5 ರೈಡಿಂಗ್‌ ಅಂಕ) ಚಾಕಚಕ್ಯತೆ, ಧರ್ಮರಾಜ್‌ ಚೆರಾÉಥನ್‌ (3 ಅಂಕ) ತೋರಿದ ಅನುಭವದ ಆಟದಿಂದಾಗಿ ಹರ್ಯಾಣ ಸೋಲಿನಿಂದ ಸ್ವಲ್ಪದರಲ್ಲೇ ಪಾರಾಯಿತು.
ಬುಧವಾರದ ಇನ್ನೊಂದು ಪಂದ್ಯದಲ್ಲಿ ಆತಿಥೇಯ ಬೆಂಗಾಲ್‌ ವಾರಿಯರ್ 29-26 ಅಂತರದಿಂದ ಯು ಮುಂಬಾಗೆ ಸೋಲುಣಿಸಿತು.

ಸೋಲಿನಿಂದ ಪಾರಾದ ಸ್ಟೀಲರ್ಸ್‌
ಮೊದಲ ಪಂದ್ಯ ಕೊನೆಯ ನಿಮಿಷದ ತನಕ ಕುತೂಹಲದಿಂದ ಸಾಗಿತು. ಗೆಲುವಿನ ಕನಸು ಕಂಡಿದ್ದ ಜೈಪುರಕ್ಕೆ ಕೊನೆಯ ನಿಮಿಷದಲ್ಲಿ ನೀರು ಕುಡಿಸಿ ಸ್ಟೀಲರ್ಸ್‌ ಮೆರೆದಾಡಿತು. ವಿಕಾಸ್‌ ಕಂಡೋಲ (7 ರೈಡಿಂಗ್‌ ಅಂಕ), ರವಿ ಕುಮಾರ್‌ (5 ಟ್ಯಾಕಲ್‌ ಅಂಕ) ಮಿಂಚಿನ ಆಟವಾಡಿದರು. ಜೈಪುರ ಪರ ದೀಪಕ್‌ ಹೂಡಾ (14 ರೈಡಿಂಗ್‌ ಅಂಕ), ಸಂದೀಪ್‌ ಧುಲ್‌ (5 ಟ್ಯಾಕಲ್‌ ಅಂಕ) ಮಿಂಚಿದರೂ ನಿರಾಸೆ ಅನುಭವಿಸಬೇಕಾಗಿ ಬಂತು.

ಪಂದ್ಯದ ಕೊನೆಯ 4 ನಿಮಿಷದಲ್ಲಿ ಜೈಪುರ ಬಿರುಸಿನ ಆಟಕ್ಕಿಳಿದು ಹರ್ಯಾಣವನ್ನು ಆಲೌಟ್‌ ಮಾಡಿಯೇ ಬಿಟ್ಟಿತು. ಹಿನ್ನಡೆ ಅಂತರವನ್ನು 29-28ಕ್ಕೆ ತಂದು ನಿಲ್ಲಿಸಿತು. ಈ ಅವಧಿಯಲ್ಲಿ ದೀಪಕ್‌ ಹೂಡಾ ರೈಡಿಂಗ್‌ ಅಮೋಘವಾಗಿತ್ತು. ಅನಂತವೂ ದೀಪಕ್‌ ಮಿಂಚಿದ್ದರಿಂದ ಜೈಪುರ 32-29ಕ್ಕೆ ಮುನ್ನಡೆಯಿತು. ಆದರೆ ಧರ್ಮರಾಜ್‌ ಚೆರಾÉಥನ್‌ ಹಾಗೂ ಕನ್ನಡಿಗ ಪ್ರಶಾಂತ್‌ ಕುಮಾರ್‌ ಕೊನೆಯ ನಿಮಿಷದಲ್ಲಿ ರೈಡಿಂಗ್‌ನಿಂದ ತಂದ 2 ಅಂಕದಿಂದ ಸೋಲಿನತ್ತ ಸಾಗಿದ್ದ ಹರ್ಯಾಣ ಟೈ ಸಾಧಿಸಿ ನಿಟ್ಟುಸಿರು ಬಿಟ್ಟಿತು.

– ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇನ್ನು ವಾಹನ ಎನ್‌ಒಸಿ

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇನ್ನು ವಾಹನ ಎನ್‌ಒಸಿ

ಶಂಕಿತ ಐಸಿಸ್‌ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ

ಶಂಕಿತ ಐಸಿಸ್‌ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ

ಕನ್ನಡದಲ್ಲಿ ಪದವಿ ಮಾತ್ರ ಸಾಲದು, ಉದ್ಯೋಗವೂ ಬೇಕು

ಕನ್ನಡದಲ್ಲಿ ಪದವಿ ಮಾತ್ರ ಸಾಲದು, ಉದ್ಯೋಗವೂ ಬೇಕು

ಭಯೋತ್ಪಾದನೆ: ಕಠಿನ ಸಂದೇಶ ರವಾನಿಸಿದ ಅಮಿತ್‌ ಶಾ

ಭಯೋತ್ಪಾದನೆ: ಕಠಿನ ಸಂದೇಶ ರವಾನಿಸಿದ ಅಮಿತ್‌ ಶಾ

ವಿಧಾನಸಭೆ ಮಹಾಸಮರಕ್ಕೆ ಹಾನಗಲ್‌-ಸಿಂದಗಿ ಶಸ್ತ್ರಾಭ್ಯಾಸ

ವಿಧಾನಸಭೆ ಮಹಾಸಮರಕ್ಕೆ ಹಾನಗಲ್‌-ಸಿಂದಗಿ ಶಸ್ತ್ರಾಭ್ಯಾಸ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಐಪಿಎಲ್‌: ಇಂದು ಹೊಸ ತಂಡಗಳ ಖರೀದಿಗೆ ಸ್ಪರ್ಧೆ

ಐಪಿಎಲ್‌: ಇಂದು ಹೊಸ ತಂಡಗಳ ಖರೀದಿಗೆ ಸ್ಪರ್ಧೆ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸೈಯದ್‌ ಮುಷ್ತಾಖ್‌ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್‌ ನಾಯಕ

ಸೈಯದ್‌ ಮುಷ್ತಾಖ್‌ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್‌ ನಾಯಕ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಡ್ರಗ್ಸ್‌ ಕೇಸಿಗೆ ಲಂಚದ ಟ್ವಿಸ್ಟ್‌

ಡ್ರಗ್ಸ್‌ ಕೇಸಿಗೆ ಲಂಚದ ಟ್ವಿಸ್ಟ್‌

1-5ನೇ ತರಗತಿ ಇಂದು ಆರಂಭ

1-5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಇಂದು ಆರಂಭ

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

ಧಾರವಾಡದಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಘಟಕ: ಹೆಗ್ಗಡೆ

ಧಾರವಾಡದಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಘಟಕ: ಹೆಗ್ಗಡೆ

ಹೊಸ ಗಡಿ ಕಾನೂನಿಗೆ ಚೀನ ಒಪ್ಪಿಗೆ

ಹೊಸ ಗಡಿ ಕಾನೂನಿಗೆ ಚೀನ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.