RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Team Udayavani, May 25, 2024, 1:21 PM IST

Karthik’s advice helped me when i was struggling without rhythm: Virat Kohli

ಬೆಂಗಳೂರು: ಐಪಿಎಲ್‌ ನಿವೃತ್ತಿ ಪಡೆದುಕೊಂಡಿರುವ ದಿನೇಶ್‌ ಕಾರ್ತಿಕ್‌ರನ್ನು ಹೊಗಳಿರುವ ಕೊಹ್ಲಿ, “2022ರಲ್ಲಿ ನಾನು ಲಯ ಕಳೆದುಕೊಂಡು ಒದ್ದಾಡುತ್ತಿದ್ದಾಗ, ಕಾರ್ತಿಕ್‌ ನೀಡಿದ ಸಲಹೆ ಬಹಳ ನೆರವಾಯಿತು’ ಎಂದಿದ್ದಾರೆ.

“ಮೈದಾನದ ಹೊರಗೆ ನಾನು ಕಾರ್ತಿಕ್‌ ಜತೆಗೆ ಸಾಕಷ್ಟು ಗಮನಾರ್ಹ ಸಂಭಾಷಣೆಗಳನ್ನು ನಡೆಸಿದ್ದೇನೆ. ಅವರು ತುಂಬಾ ತಿಳಿವಳಿಕೆ ಉಳ್ಳವರಾಗಿದ್ದಾರೆ’ ಎಂದು ಆರ್‌ ಸಿಬಿ ಮಾಡಿರುವ ಕಾರ್ತಿಕ್‌ ಗುಣಗಾನ ವಿಡಿಯೋದಲ್ಲಿ ಕೊಹ್ಲಿ ಮಾತನಾಡಿದ್ದಾರೆ.

“ಕಾರ್ತಿಕ್‌ ಜತೆಗಿನ ಎಲ್ಲಾ ಮಾತುಕತೆಗಳನ್ನು ನಾನು ಸಾಕಷ್ಟು ಆನಂದಿಸಿದ್ದೇನೆ. 2022ರಲ್ಲಿ ನಾನು ಐಪಿಎಲ್‌ ನಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಈ ವೇಳೆ ನನ್ನ ಬಗ್ಗೆ ನಾನೇ ಅರಿಯಲಾಗದ ವಿಷಯಗಳನ್ನು ಕಾರ್ತಿಕ್‌ ಮನವರಿಕೆ ಮಾಡಿಕೊಟ್ಟರು. ಇದು ನನಗೆ ಸಹಾಯ ಮಾಡಿತು’ ಎಂದು ಕೊಹ್ಲಿ ಹೇಳಿದ್ದಾರೆ. ಅಲ್ಲದೇ ಕಾರ್ತಿಕ್‌ ಓರ್ವ ಪ್ರತಿಭಾನ್ವಿತ ಮತ್ತು ಪ್ರಾಮಾ ಣಿಕ ಆಟಗಾರನಾಗಿದ್ದಾರೆ. ಭವಿಷ್ಯದಲ್ಲಿ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಕಣ್ಣೀರಾದ ಪಳ್ಳಿಕಲ್‌

ಕಾರ್ತಿಕ್‌  ಗುಣಗಾನ ವಿಡಿಯೋದಲ್ಲಿ ದೀಪಿಕಾ ಪಳ್ಳಿಕಲ್‌ಕಾರ್ತಿಕ್‌ ಬಗ್ಗೆ ಮಾತನಾಡುವಾಗ ಗದ್ಗದಿತರಾಗಿದ್ದಾರೆ. ಕಾರ್ತಿಕ್‌ ಅವರ ಕ್ರಿಕೆಟ್‌ ಬದುಕಿನ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡಿರುವ ದೀಪಿಕಾ, ಈ ವೇಳೆ ಕಣ್ಣೀರು ಹಾಕಿದ್ದಾರೆ.

ಟಾಪ್ ನ್ಯೂಸ್

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.