ಚೂಡಿದಾರದಲ್ಲೇ ಡಬ್ಲ್ಯೂಡಬ್ಲ್ಯೂಇ ಆಡಿದ ಕವಿತಾ ದೇವಿ


Team Udayavani, Sep 7, 2017, 7:20 AM IST

WWE.jpg

ನವದೆಹಲಿ: ದಿ ಗ್ರೇಟ್‌ ಡಬ್ಲ್ಯೂಡಬ್ಲ್ಯೂಇ ಕುಸ್ತಿ ಖಲಿ ಶಿಷ್ಯೆ ಕವಿತಾ ದೇವಿ ಮೊದಲ ವಿಶ್ವ ಕುಸ್ತಿ ಎಂಟರ್‌ಟೈನ್‌ಮೆಂಟ್‌
(ಡಬ್ಲ್ಯೂಡಬ್ಲ್ಯೂಇ)ಕೂಟದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಕಿತ್ತಳೆ ಬಣ್ಣದ ಚೂಡಿ, ದುಪ್ಪಟ್ಟಾ ತೊಟ್ಟುಕೊಂಡೇ ಎದುರಾಳಿ ವಿರುದ್ಧ ಕದನ ನಡೆಸಿ ಭಾರೀ ಸುದ್ದಿಯಾಗಿದ್ದಾರೆ. ಪಂದ್ಯದಲ್ಲಿ ಸೋತರೂ ಮೊದಲ ಸ್ಪರ್ಧೆಯಲ್ಲಿಯೇ ಕೋಟ್ಯಂತರ ಭಾರತೀಯ ಅಭಿಮಾನಿಗಳ ಹೃದಯ ಸಿಂಹಾಸನ ಕವಿತಾ ಗೆದ್ದಿದ್ದಾರೆ.

ಸ್ಪರ್ಧೆಯ ಅಧಿಕೃತ ವಿಡಿಯೋವನ್ನು ಡಬ್ಲ್ಯೂಡಬ್ಲ್ಯೂಇ ಸಂಸ್ಥೆ ಯೂ ಟ್ಯೂಬ್‌ನಲ್ಲಿ ಪ್ರಕಟಿಸಿದೆ. ಇದು ಭಾರೀ ಸಂಖ್ಯೆಯ ವೀಕ್ಷಣೆಗೆ ಕಾರಣವಾಗಿದೆ. ಅಮೆರಿಕದ ಮೆ ಯಂಗ್‌ ಕ್ಲಾಸಿಕ್‌ನಲ್ಲಿ ನಡೆದ ಕೂಟದಲ್ಲಿ ಹರ್ಯಾಣದ ಹುಡುಗಿ ನ್ಯೂಜಿಲೆಂಡ್‌ನ‌ ಡಕೊಟಾ ಕಾ ಅವರನ್ನು ಎದುರಿಸಿದರು. ಒಂದು ಹಂತದಲ್ಲಿ ಕಾಯ್‌ ಅವರನ್ನು ಮೇಲಕ್ಕೆ ಎತ್ತಿ ಕವಿತಾ ಎಸೆದರು. ಆದರೆ ನಂತರ ನಡೆದ
ಹಣಾಹಣಿಯಲ್ಲಿ ಕವಿತಾ ಸೋಲು ಕಂಡು ನಿರಾಶೆ ಅನುಭವಿಸಿದರು. ಹರ್ಯಾಣದ ಮೂಲದ ಕವಿತಾ ಡಬ್ಲ್ಯೂಡಬ್ಲ್ಯೂಇ ನಲ್ಲಿ ಭಾಗವಹಿಸಿದ ಮೊದಲ ಮಹಿಳಾ ಸ್ಪರ್ಧಿ. ಒಟ್ಟಾರೆ 2ನೇ ಸ್ಪರ್ಧಿಯಾಗಿದ್ದಾರೆ. ಖಲಿ ಭಾರತವನ್ನು ಪ್ರತಿನಿಧಿಸಿದ ಮೊದಲ ಸ್ಪರ್ಧಿಯಾಗಿದ್ದಾರೆ.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.