ಸಾವಿನಿಂದ ಪಾರು: ಜಪಾನ್‌ಗೆ ತೆರಳಿದ ಕೆಂಟೊ ಮೊಮೊಟ


Team Udayavani, Jan 16, 2020, 4:19 PM IST

kento

ಕೌಲಾಲಂಪುರ (ಮಲೇಷ್ಯಾ): ಇಲ್ಲಿ ಮೊನ್ನೆ ಸೋಮವಾರ ಬೆಳಗ್ಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವಿನಿಂದ ಪಾರಾಗಿದ್ದ ಜಪಾನಿನ ವಿಶ್ವವಿಖ್ಯಾತ ಬ್ಯಾಡ್ಮಿಂಟನ್‌ ಆಟಗಾರ ಕೆಂಟೊ ಮೊಮೊಟ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಅವರು ಬುಧವಾರ ಜಪಾನ್‌ಗೆ ಮರು ಪ್ರಯಾಣ ಬೆಳೆಸಿದ್ದಾರೆ. ಆದರೆ ಇನ್ನೂ ಎರಡು ತಿಂಗಳು ಅವರು ಕ್ರೀಡೆಗೆ ಮರಳುವುದಿಲ್ಲ. ಮೊಮೊಟ ಇತ್ತೀಚೆಗೆ ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಪ್ರಶಸ್ತಿ ಗೆದ್ದಿದ್ದರು. ಅದರ ಮರುದಿನ ಸೋಮವಾರ ಬೆಳಗ್ಗೆ 4.30ರ ಸುಮಾರಿಗೆ ಕೌಲಾಲಂಪುರದ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಹೊರಟಿದ್ದರು.

ಆ ವೇಳೆ ಅವರು ಹೊರಟಿದ್ದ ಕಾರು, ಮುಂದೆ ಚಲಿಸುತ್ತಿದ್ದ ಟ್ರಕ್‌ಗೆ ಹೋಗಿ ಗುದ್ದಿದೆ. ಘಟನೆಯಲ್ಲಿ ಚಾಲಕ ತೀರಿಕೊಂಡಿದ್ದರೆ, ಮುಖಕ್ಕೆ ಏಟು ಮಾಡಿಕೊಂಡಿದ್ದ ಮೊಮೊಟ ಆಸ್ಪತ್ರೆಗೆ ದಾಖಲಾಗಿದ್ದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.