Kenya ಆಲ್ರೌಂಡರ್ ಕಾಲಿನ್ಸ್ ಒಬುಯ ಕ್ರಿಕೆಟಿಗೆ ವಿದಾಯ
Team Udayavani, Mar 25, 2024, 12:35 AM IST
ನೈರೋಬಿ: 2003ರ ಏಕದಿನ ವಿಶ್ವಕಪ್ ವೇಳೆ ಕೀನ್ಯಾ ತಂಡದಲ್ಲಿದ್ದ ಆಲ್ರೌಂಡರ್ ಕಾಲಿನ್ಸ್ ಒಬುಯ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. 42 ವರ್ಷದ ಅವರು 23 ವರ್ಷಗಳ ಕಾಲ ಕ್ರಿಕೆಟ್ನಲ್ಲಿ ಸಕ್ರಿಯರಾಗಿದ್ದರು. 2001ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಒಬುಯ, 104 ಏಕದಿನ, 76 ಟಿ20 ಪಂದ್ಯಗಳನ್ನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ