ಆ್ಯಂಡರ್ಸನ್‌ಗೆ ನ್ಯೂಯಾರ್ಕ್‌ ಪ್ರಶಸ್ತಿ


Team Udayavani, Feb 20, 2018, 6:05 AM IST

AP2_19_2018_000020B.jpg

ನ್ಯೂಯಾರ್ಕ್‌: ಭಾರೀ ಹೋರಾಟ ನೀಡಿ ಬೆವರಿಳಿಸಿದ ತವರಿನ ಸ್ಯಾಮ್‌ ಕ್ವೆರ್ರಿ ವಿರುದ್ಧ 2 ಗಂಟೆ, 13 ನಿಮಿಷಗಳ ಹೋರಾಟ ನಡೆಸಿದ ದಕ್ಷಿಣ ಆಫ್ರಿಕಾದ ಕೆವಿನ್‌ ಆ್ಯಂಡರ್ಸನ್‌  “ನ್ಯೂಯಾರ್ಕ್‌ ಓಪನ್‌’ ಟೆನಿಸ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ರವಿವಾರ ರಾತ್ರಿಯ ಫೈನಲ್‌ ಹಣಾಹಣಿಯನ್ನು ಅವರು 4-6, 6-3, 7-6 (7-1) ಅಂತರದಿಂದ ಗೆಲ್ಲುವಲ್ಲಿ ಯಶಸ್ವಿಯಾದರು.

31ರ ಹರೆಯದ ಕೆವಿನ್‌ ಆ್ಯಂಡರ್ಸನ್‌ ಕಳೆದ ವರ್ಷದ ಯುಎಸ್‌ ಓಪನ್‌ ಫೈನಲ್‌ನಲ್ಲಿ ಎಡವಿ ಪ್ರಶಸ್ತಿ ವಂಚಿತರಾಗಿದ್ದರು. ಈಗ ನ್ಯೂಯಾರ್ಕ್‌ನಲ್ಲೇ ಪ್ರಶಸ್ತಿ ಎತ್ತುವ ಮೂಲಕ ಸಮಾಧಾನಪಟ್ಟಿದ್ದಾರೆ. ಇದು 12 ಫೈನಲ್‌ಗ‌ಳಲ್ಲಿ ಆ್ಯಂಡರ್ಸನ್‌ಗೆ ಒಲಿದ 4ನೇ ಟೆನಿಸ್‌ ಪ್ರಶಸ್ತಿ.

“ಹಿಂದಿನ ಬಹಳಷ್ಟು ಫೈನಲ್‌ ಅವಕಾಶಗಳಲ್ಲಿ ನಾನು ಪ್ರಶಸ್ತಿಯಿಂದ ವಂಚಿತಬಾಗುತ್ತಲೇ ಬಂದಿದ್ದೆ. ಇದು ಕೂಡ ಅತ್ಯಂತ ಕಠಿನ ಸವಾಲಾಗಿತ್ತು. ಹೀಗಾಗಿ ಇದೊಂದು ಮಹತ್ವದ ಗೆಲುವು’ ಎಂದು ಆ್ಯಂಡರ್ಸನ್‌ ಪ್ರತಿಕ್ರಿಯಿಸಿದ್ದಾರೆ.
ಇನ್ನೊಂದೆಡೆ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಪ್ರಶಸ್ತಿ ಗೆಲ್ಲಲಾಗದಿದ್ದುದಕ್ಕೆ ಸ್ಯಾಮ್‌ ಕ್ವೆರ್ರಿ ತೀವ್ರ ನಿರಾಸೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1death

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ಕುಟುಂಬಿಕರ ಆಕ್ರೋಶ

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

World Giants

ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

priyanka chopra and nick jonas welcomes baby via surrogate

ಮೊದಲ ಮಗುವಿನ ಸಂತಸದಲ್ಲಿ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಮೈಸೂರು-ಮಂಗಳೂರು ರೈಲ್ವೇ: ಹಳಿಯೇರದ ವಿದ್ಯುದೀಕರಣ!

ಮೈಸೂರು-ಮಂಗಳೂರು ರೈಲ್ವೇ: ಹಳಿಯೇರದ ವಿದ್ಯುದೀಕರಣ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Giants

ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಕೊಹ್ಲಿಗೆ ಶೋಕಾಸ್‌ ನೋಟಿಸ್‌ ನೀಡಬಯಸಿದ್ದ ಗಂಗೂಲಿ?

ಕೊಹ್ಲಿಗೆ ಶೋಕಾಸ್‌ ನೋಟಿಸ್‌ ನೀಡಬಯಸಿದ್ದ ಗಂಗೂಲಿ?

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

1death

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ಕುಟುಂಬಿಕರ ಆಕ್ರೋಶ

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

World Giants

ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

priyanka chopra and nick jonas welcomes baby via surrogate

ಮೊದಲ ಮಗುವಿನ ಸಂತಸದಲ್ಲಿ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.