ದ್ರಾವಿಡ್‌ರಿಂದ ಬ್ಯಾಟಿಂಗ್‌ ಬದಲಾಯಿತು: ಕೆಪಿ


Team Udayavani, Apr 13, 2017, 10:17 AM IST

Kevin-Pietersen.jpg

ನವದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನಲ್ಲಿ ವಿವಿಧ ದೇಶದ ಆಟಗಾರರು, ವೀಕ್ಷಕ ವಿವರಣೆಗಾರರು ಒಟ್ಟಾಗಿ ಸೇರುತ್ತಾರೆ.ದೀರ್ಘ‌ ಒಟ್ಟಿಗೆ ಅವರಲ್ಲಿ ಬಾಂಧವ್ಯ ಬೆಳೆದಿರುತ್ತದೆ. ಇದರಿಂದ ಅಮೂಲ್ಯ ವಿಚಾರ ವಿನಿಮಯ ನಡೆಯುತ್ತವೆ. ವಿಶ್ವ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ರಾಹುಲ್‌ ದ್ರಾವಿಡ್‌ರಿಂದ ಅಂತಹ ಅಮೂಲ್ಯ ಸಿಕ್ಕಿದೆ. ಇದು ಐಪಿಎಲ್‌ನಿಂದ ನನಗಾದ ಲಾಭ ಎಂದು ಇಂಗ್ಲೆಂಡ್‌ ಕ್ರಿಕೆಟ್‌ ಶ್ರೇಷ್ಠ ಆಟಗಾರ ಕೆವಿನ್‌ ಪೀಟರ್ಸನ್‌ ಹೇಳಿದ್ದಾರೆ. 

ನಾನು ಬೇಗನೇ ಔಟಾಗಿ ಪೆವಿಲಿಯನ್‌ ಸೇರುತ್ತಿದ್ದೆ. ಈ ಬಗ್ಗೆ ರಾಹುಲ್‌ ದ್ರಾವಿಡ್‌ ಸಲಹೆಗಾಗಿ ಇ-ಮೇಲ್‌ ಮಾಡಿದ್ದೆ. ದ್ರಾವಿಡ್‌ ಬಹಳ ತಾಳ್ಮೆಯಿಂದ ಪ್ರತಿಕ್ರಿಯೆ ನೀಡಿದ್ದರು. ಅವರು ನೀಡಿದ ಸಲಹೆ ನನ್ನ ವೃತ್ತಿ ಜೀವನಕ್ಕೆ ತುಂಬಾ ಸಹಾಯಕವಾಗಿತು. ಇದು ನನಗಷ್ಟೇ ಅಲ್ಲ ಇಡೀ ಇಂಗ್ಲೆಂಡ್‌ ಕ್ರಿಕೆಟ್‌ಗೆ ನೆರವಾಗಬಹುದಾದ ಸಲಹೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

1-wccc

ವನಿತಾ ಕ್ರಿಕೆಟ್‌ ಸರಣಿಯ ಸಮಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.