ಖೇಲೋ ಇಂಡಿಯಾ: ಮಹಾರಾಷ್ಟ್ರ ಚಾಂಪಿಯನ್‌

Team Udayavani, Jan 23, 2020, 12:21 AM IST

ಗುವಾಹಾಟಿ: ಖೇಲೋ ಇಂಡಿಯಾ ಯೂತ್‌ ಗೇಮ್ಸ್‌ನ ಮೂರನೇ ಆವೃತ್ತಿಯು ಅಂತ್ಯಗೊಂಡಿದ್ದು ಸತತ ಎರಡನೇ ಬಾರಿ ಮಹಾರಾಷ್ಟ್ರ ಪ್ರಶಸ್ತಿ ಗೆದ್ದು ಕೊಂಡಿದೆ. ಮಹಾರಾಷ್ಟ್ರ 78 ಚಿನ್ನ ಸಹಿತ 256 ಪದಕ ಗೆದ್ದುಕೊಂಡಿದೆ.

13 ದಿನಗಳ ಕಾಲ ನಡೆದ ಈ ಕೂಟದಲ್ಲಿ ಒಟ್ಟು 200 ಪದಕ ಗೆದ್ದ ಹರಿಯಾಣ ದ್ವಿತೀಯ ಸ್ಥಾನ ಪಡೆದರೆ ದಿಲ್ಲಿ ಮೂರನೇ ಸ್ಥಾನ ಗಳಿಸಿದೆ.

ನೀವು ನಾವು ಹೆಮ್ಮೆಪಡುವಂತೆ ಮಾಡಿದಿರಿ. ಖೇಲೋ ಗೇಮ್ಸ್‌ನಲ್ಲಿ ಭಾಗವಹಿಸುವ ಮೂಲಕ ಗುವಾಹಾಟಿ ಮತ್ತು ಅಸ್ಸಾಂ ವಿಶ್ವಭೂಪಟದಲ್ಲಿ ಪ್ರಸಿದ್ಧಿಪಡುವಂತೆ ಮಾಡಿದಿರಿ. ನಮ್ಮ ಗುರಿ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವತ್ತ ಇರಲಿ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್‌ ಗೇಮ್ಸ್‌ನ ಸಮಾರೋಪ ಭಾಷಣದಲ್ಲಿ ತಿಳಿಸಿದರು.

ಅಪೇಕ್ಷಾಗೆ ಮೂರು ಚಿನ್ನ
17 ವರ್ಷ ಕೆಳಗಿನ ವಿಭಾಗದಲ್ಲಿ ಮಹಾರಾಷ್ಟ್ರ ವನ್ನು ಪ್ರತಿನಿಧಿಸಿದ ಮೂಲತಃ ಕಿನ್ನಿಗೋಳಿಯವರಾದ ಅಪೇಕ್ಷಾ ಅವರು ಈಜು ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲಿ ಮೂರು ಚಿನ್ನ ಮತ್ತು ಎರಡು ಬೆಳ್ಳಿ ಗೆದ್ದಿದ್ದಾರೆ. ಇದರ ಜತೆ ರಿಲೇ ಸ್ಪರ್ಧೆಯಲ್ಲಿ ಎರಡು ಚಿನ್ನ ತಮ್ಮದಾಗಿಸಿಕೊಂಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ನಾನೇ ನನಗೆ ಗೌರವ/ಮೌಲ್ಯ ಕೊಟ್ಟುಕೊಳ್ಳುವುದಿಲ್ಲ ಎಂದರೆ, ನನ್ನನ್ನು ನಾನೇ ಪ್ರೀತಿಸುವುದಿಲ್ಲ ಎಂದರೆ, ಬೇರೆಯವರ್ಯಾಕೆ ನನ್ನನ್ನು ಗೌರವಿಸುತ್ತಾರೆ? ಪ್ರೀತಿಸುತ್ತಾರೆ?...

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...