ಮಹಾರಾಷ್ಟ್ರಕ್ಕೆ ಸಮಗ್ರ ಪ್ರಶಸ್ತಿ, ರಾಜ್ಯಕ್ಕೆ 4ನೇ ಸ್ಥಾನ


Team Udayavani, Jan 21, 2019, 12:30 AM IST

khelo.jpg

ಪುಣೆ: ರವಿವಾರ ಮುಕ್ತಾಯಗೊಂಡ “ಖೇಲೊ ಇಂಡಿಯಾ’ ಕ್ರೀಡಾಕೂಟದಲ್ಲಿ ಅತಿಥೇಯ ಮಹಾರಾಷ್ಟ್ರ  ತಂಡ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಕರ್ನಾಟಕ ತಂಡಕ್ಕೆ 4ನೇ ಸ್ಥಾನ ಲಭಿಸಿದೆ.

14 ದಿನಗಳ ಕಾಲ ನಡೆದ ಈ ಕೂಟದಲ್ಲಿ ಮಹಾರಾಷ್ಟ್ರ ತಂಡ 85 ಚಿನ್ನ, 62 ಬೆಳ್ಳಿ ಹಾಗೂ 81 ಕಂಚಿನ ಪದಕ ಸಹಿತ ಒಟ್ಟು 228 ಪದಕಗಳೊಂದಿಗೆ ಅಗ್ರಸ್ಥಾನ ಸಂಪಾದಿಸಿತು. 178 ಪದಕ ಗೆದ್ದ ಹರ್ಯಾಣ ದ್ವಿತೀಯ ಸ್ಥಾನ, 136 ಪದಕ ಜಯಿಸಿರುವ ಹೊಸದಿಲ್ಲಿ 3ನೇ ಸ್ಥಾನ ಸಂಪಾದಿಸಿದೆ. 77 ಪದಕಗಳನ್ನು ಜಯಿಸಿರುವ ಕರ್ನಾಟಕ ತಂಡ 4ನೇ ಸ್ಥಾನದಲ್ಲಿದೆ. ಸಮಾರೋಪ ಸಮಾರಂಭದಲ್ಲಿ ಮಹಾರಾಷ್ಟ್ರ ತಂಡ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಅವರಿಂದ ಪ್ರಶಸ್ತಿ ಸ್ವೀಕರಿಸಿತು.

ಟಾಪ್‌ 10 ರಾಜ್ಯಗಳು
ರಾಜ್ಯ    ಚಿನ್ನ    ಬೆಳ್ಳಿ    ಕಂಚು    ಒಟ್ಟು

1. ಮಹಾರಾಷ್ಟ್ರ    85    62    81    228
2. ಹರ್ಯಾಣ    62    56    60    178
3. ದಿಲ್ಲಿ    48    37    51    136
4. ಕರ್ನಾಟಕ    30    28    19    77
5. ತಮಿಳುನಾಡು    27    35    25    87
6. ಉತ್ತರಪ್ರದೇಶ    23    25    40    88
7. ಪಂಜಾಬ್‌    23    19    30    72
8. ಗುಜರಾತ್‌    15    9    15    39
9. ಪಶ್ಚಿಮ ಬಂಗಾಳ    13    15    16    44
10. ಕೇರಳ    12    16    30    58

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.