ಬ್ಯಾಡ್ಮಿಂಟನ್ ರ್ಯಾಂಕಿಂಗ್: ಕಿದಂಬಿ ಶ್ರೀಕಾಂತ್ ಈಗ ನಂ.3
Team Udayavani, May 4, 2018, 6:00 AM IST
ಹೊಸದಿಲ್ಲಿ: ಗುರುವಾರ ಬಿಡುಗಡೆ ಗೊಳಿಸಲಾದ ನೂತನ ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್ನಲ್ಲಿ ಭಾರತದ ಸ್ಟಾರ್ ಆಟಗಾರ
ಕೆ. ಶ್ರೀಕಾಂತ್ 3ನೇ ಸ್ಥಾನ ಅಲಂಕರಿಸಿದ್ದಾರೆ. ಭಾರತದ ಮತ್ತೂಬ್ಬ ಶಟ್ಲರ್ ಎಚ್.ಎಸ್. ಪ್ರಣಯ್ ಕೂಡ ಬಡ್ತಿ ಪಡೆದಿದ್ದು, 2 ಸ್ಥಾನಗಳ ಪ್ರಗತಿ ಯೊಂದಿಗೆ 8ನೇ ಕ್ರಮಾಂಕದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಅವರ ಜೀವನಶ್ರೇಷ್ಠ ರ್ಯಾಂಕಿಂಗ್ ಆಗಿದೆ.
ಡೆನ್ಮಾರ್ಕ್ನ ವಿಕ್ಟರ್ ಅಕ್ಸೆಲ್ಸೆನ್ ಅಗ್ರ ರ್ಯಾಂಕಿಂಗ್ನಲ್ಲಿ ಮುಂದುವರಿದಿದ್ದು, ದಕ್ಷಿಣ ಕೊರಿಯಾದ ಸನ್ ವಾನ್ ಹೊ ದ್ವಿತೀಯ ಸ್ಥಾನದಲ್ಲಿದ್ದಾರೆ. ಶ್ರೀಕಾಂತ್ 74,135 ಅಂಕ ಹಾಗೂ ದ್ವಿತೀಯ ಸ್ಥಾನಿ ವಾನ್ ಹೊ 74,670 ಅಂಕ ಹೊಂದಿದ್ದಾರೆ.
ಸಿಂಧು-3, ಸೈನಾ-10
ವನಿತಾ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ. ಸಿಂಧು 3ನೇ ರ್ಯಾಂಕಿಂಗ್ ಕಾಯ್ದು ಕೊಂಡಿದ್ದಾರೆ. ಸೈನಾ ನೆಹ್ವಾಲ್ 2 ಸ್ಥಾನ ಮೇಲೇರಿ 10ನೇ ಸ್ಥಾನಕ್ಕೆ ಬಂದಿದ್ದಾರೆ. ಗೇಮ್ಸ್ ಫೈನಲ್ನಲ್ಲಿ ಸಿಂಧುಗೆ ಸೋಲುಣಿಸಿ ಚಿನ್ನ ಜಯಿಸಿದ್ದ ಸೈನಾ ಒಟ್ಟು 55,890 ಅಂಕ ಗಳಿಸಿದ್ದಾರೆ. ಚೈನೀಸ್ ತೈಪೆಯ ತೈ ಜು ಯಿಂಗ್ ನಂಬರ್ ವನ್ ಆಟಗಾರ್ತಿಯಾಗಿದ್ದು, ಜಪಾನಿನ ಅಕಾನೆ ಯಮಾಗುಚಿ 2ನೇ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ