BWFವರ್ಲ್ಡ್ ಚಾಂಪಿಯನ್ ಶಿಪ್: ಲಕ್ಷ್ಯ ಸೇನ್ ವಿರುದ್ಧ ಗೆದ್ದ ಕಿಡಂಬಿ ಶ್ರೀಕಾಂತ್ ಫೈನಲ್ ಗೆ
Team Udayavani, Dec 19, 2021, 8:59 AM IST
ವೆಲ್ವಾ: ಬಿಡಬ್ಲ್ಯುಎಫ್ ವರ್ಲ್ಡ್ ಚಾಂಪಿಯನ್ಶಿಪ್ನಲ್ಲಿ ಇಬ್ಬರು ಭಾರತೀಯರಾದ ಕಿಡಂಬಿ ಶ್ರೀಕಾಂತ್ ಮತ್ತು ಲಕ್ಷ್ಯ ಸೇನ್ ನಡುವೆ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಕಿಡಂಬಿ ಶ್ರೀಕಾಂತ್ ವಿಜಯ ಸಾಧಿಸಿ ಫೈನಲ್ ಪ್ರವೇಶಿಸಿದ್ದಾರೆ.
ಸ್ಪೇನ್ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟೂರ್ನಮೆಂಟ್ನಲ್ಲಿ ಪುರುಷರ ಸೆಮಿಫೈನಲ್ನಲ್ಲಿ ಲಕ್ಷ್ಯ ಸೇನ್ ಅವರನ್ನು ಸೋಲಿಸಿ ಕಿಡಂಬಿ ಶ್ರೀಕಾಂತ್ ಶನಿವಾರ ತಮ್ಮ ಚೊಚ್ಚಲ ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್ಶಿಪ್ ಫೈನಲ್ಗೆ ಪ್ರವೇಶಿಸಿದರು.
ಸೆಮಿಫೈನಲ್ನಲ್ಲಿ ಶ್ರೀಕಾಂತ್ ಅವರು 17-21, 21-14, 21-17 ರಿಂದ ಲಕ್ಷ್ಯ ಸೇನ್ ಅವರನ್ನು ಸೋಲಿಸಿದರು.
ಇದನ್ನೂ ಓದಿ:ಬಾಲಿವುಡ್ ನಟಿ ನೋರಾ ಫತೇಹಿ ಈಗ ಮತ್ಸ್ಯ ಕನ್ಯೆ!
ಕಳೆದ 38 ವರ್ಷಗಳಲ್ಲಿ ಪ್ರಕಾಶ್ ಪಡುಕೋಣೆ 1983 ರಲ್ಲಿ ಮತ್ತು ಬಿ ಸಾಯಿ ಪ್ರಣೀತ್ 2019 ರಲ್ಲಿ ಎರಡು ಪುರುಷರ ಸಿಂಗಲ್ಸ್ ಪದಕಗಳು ಭಾರತಕ್ಕೆ ಬಂದಿವೆ.
ಮಾಜಿ ನಂ.1 ಆಟಗಾರ ಕೆ. ಶ್ರೀಕಾಂತ್ ನೆದರ್ಲೆಂಡ್ಸ್ನ ಮಾರ್ಕ್ ಕಾಲ್ಜೂ ಅವರನ್ನು ಬಹಳ ಸುಲಭದಲ್ಲಿ 21-8, 21-7 ಅಂತರದಿಂದ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ್ದರು. ಲಕ್ಷ್ಯ ಸೇನ್ ಅವರು ಜುನ್ ಪೆಂಗ್ ವಿರುದ್ಧ 21-15, 15-21, 22-20 ಅಂತರದ ರೋಚಕ ಗೆಲುವು ದಾಖಲಿಸಿ ಸೆಮಿ ಫೈನಲ್ ಪ್ರವೇಶ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ