ಕಿಂಗ್ಸ್ ಕಪ್ ಫುಟ್ಬಾಲ್: ಭಾರತಕ್ಕೆ ಸೋಲು
Team Udayavani, Jun 6, 2019, 12:00 AM IST
ಹೊಸದಿಲ್ಲಿ: ನೂತನ ಕೋಚ್ ಐಗರ್ ಸ್ಟಿಮಾಕ್ ಮಾರ್ಗದರ್ಶನದಲ್ಲಿ ಮೊದಲ ಸಲ ಕಣಕ್ಕಿಳಿದ ಭಾರತೀಯ ಫುಟ್ಬಾಲ್ ತಂಡ ಸೋಲಿನ ಆರಂಭ ಪಡೆದಿದೆ. ಥಾಯ್ಲೆಂಡ್ನಲ್ಲಿ ನಡೆಯುತ್ತಿರುವ “ಕಿಂಗ್ಸ್ ಕಪ್ ಫುಟ್ಬಾಲ್’ ಕೂಟದ ಮೊದಲ ಪಂದ್ಯದಲ್ಲಿ ಕೋರ್ಸೊ 3-1 ಗೋಲುಗಳಿಂದ ಭಾರತವನ್ನು ಮಣಿಸಿದೆ.
ಇದು ಭಾರತದ ನಾಯಕ ಸುನೀಲ್ ಚೆಟ್ರಿ ಪಾಲಿಗೆ ಐತಿಹಾಸಿಕ ಪಂದ್ಯವಾಗಿತ್ತು. ಭಾರತವನ್ನು ಅತ್ಯಧಿಕ 107 ಸಲ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ ಭೈಚುಂಗ್ ಭುಟಿಯ ಅವರ ದಾಖಲೆಯನ್ನು ಚೆಟ್ರಿ ಇಲ್ಲಿ ಮುರಿದಿದ್ದರು. ಭಾರತ ಬಾರಿಸಿದ ಏಕೈಕ ಗೋಲಿಗೂ ಚೆಟ್ರಿ ಸಾಕ್ಷಿಯಾದರು. ಕೋರ್ಸೊ ಪರ ರೋಲಿ ಬೊನೆವೇಸಿಯ (16), ಎಲ್ಸನ್ ಹೂಯಿ (18), ಲಿಯನಾರ್ಡೊ ಬಕುನ (33ನೇ ನಿಮಿಷ) ಗೋಲು ಸಿಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ