ವಾಡಿಯ ಪ್ರಕರಣ: ಪಂಜಾಬ್ ಪ್ರಾಂಚೈಸಿಗೆ ಸಂಬಂಧವಿಲ್ಲ
Team Udayavani, May 7, 2019, 6:06 AM IST
ಹೊಸದಿಲ್ಲಿ: ಜಪಾನಿನಲ್ಲಿ ಇತ್ತೀಚೆಗೆ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಬಂಧನಕ್ಕೊಳಗಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾಲಕ ನೆಸ್ ವಾಡಿಯ ವಿಚಾರ ವೈಯಕ್ತಿಕಎಂದು ತಂಡದ ಮತ್ತೂಬ್ಬ ಸಹ ಮಾಲಕ ಮೋಹಿತ್ ಬರ್ಮನ್ ತಿಳಿಸಿದ್ದಾರೆ.
ಬಿಸಿಸಿಐ ನೆಸ್ ವಾಡಿಯ ಬಂಧನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಫ್ರಾಂಚೈಸಿಗೆ ನೋಟಿಸ್ ಕಳುಹಿಸಿತ್ತು. ಇದಕ್ಕೆ ಉತ್ತರಿಸಿರುವ ಮೋಹಿತ್ ಬರ್ಮನ್ ನೆಸ್ ವಾಡಿಯ ಬಂಧನ ವಿಚಾರಕ್ಕೆ ತಂಡಕ್ಕೂ ಯಾವುದೇ ಸಂಬಂಧವಿಲ್ಲ. ಅದು ಅವರ ವೈಯಕ್ತಿಕ ವಿಚಾರ. ಇದಕ್ಕೆ ತಂಡ ಹೊಣೆ ಆಗಲಾರದು. ಐಪಿಎಲ್ನಲ್ಲಿ ಇರುವ ನಾವು ಇದುವರೆಗೆ ಎಲ್ಲ ರೀತಿಯಲ್ಲೂ ವೃತ್ತಿಪರತೆಯನ್ನು ಕಾಪಾಡಿಕೊಂಡು ಬಂದಿದ್ದೇವೆಎಂದು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ