ಕಪ್ ನಮ್ದೆ ಎಂದ ರಾಹುಲ್: ವಿಡಿಯೋ ವೈರಲ್
Team Udayavani, Apr 23, 2018, 7:40 AM IST
ಮೊಹಾಲಿ: ಐಪಿಎಲ್ನಲ್ಲಿ ಈ ಸಲ ಕಪ್ ನಮ್ದೆ ಎನ್ನುವ ಡೈಲಾಗ್ ಅನ್ನು ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ ಮಾಜಿ ಆರ್ಸಿಬಿ ಆಟಗಾರ ಹಾಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್.ರಾಹುಲ್ ವಿಡಿಯೋವೊಂದರಲ್ಲಿ ಗುರು…ಹೋಗಿ ಹೇಳು…ಈ ಸಲ ಕಪ್ ನಮ್ದೆ ಎಂದು ತಿರುಗೇಟು ನೀಡಿದ್ದಾರೆ.
ಇವರಿಗೆ ಪಂಜಾಬ್ ಪರ ಆಡುತ್ತಿರುವ ಮತ್ತೋರ್ವ ಕನ್ನಡಿಗ ಕರುಣ್ ನಾಯರ್ ಕೂಡ ಸಾಥ್ ನೀಡಿದ್ದಾರೆ. ಈ ವಿಡಿಯೋ ವಾಟ್ಸಪ್, ಟ್ವೀಟರ್ನಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ