![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಜರ್ಮನಿಯಲ್ಲಿ ಕ್ರಿಕೆಟಿಗ ರೋಹಿತ್, ಪತ್ನಿ ರಿತಿಕಾ ಸಂಭ್ರಮ
Team Udayavani, Feb 17, 2017, 3:45 AM IST
![KL.jpg](https://www.udayavani.com/wp-content/uploads/2017/02/16/KL-620x360.jpg)
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಮೊದಲ ಎರಡು ಟೆಸ್ಟ್ಗೆ ಆಯ್ಕೆಯಾಗದ ಭಾರತ ತಂಡದ ಕ್ರಿಕೆಟಿಗ ರೋಹಿತ್ ಶರ್ಮಾ ಏನು ಮಾಡುತ್ತಿದ್ದಾರೆ? ಹೀಗೊಂದು ಪ್ರಶ್ನೆಗೆ ಉತ್ತರ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಸಿಕ್ಕದೆ. ಪತ್ನಿ ರಿತಿಕಾ ಜತೆ ರೋಹಿತ್ ಶರ್ಮಾ ಜರ್ಮನಿಯ ಮ್ಯೂನಿಚ್ಗೆ ತೆರಳಿದ್ದು, ಬಿಡುವಿನ ಸಮಯವನ್ನು ಸುಂದರ ತಾಣಗಳ ವೀಕ್ಷಣೆಗೆ ವಿನಿಯೋಗಿಸುತ್ತಿದ್ದಾರೆ. ಅಲ್ಲಿ ನಡೆಯುತ್ತಿರುವ ಫುಟ್ಬಾಲ್ ಚಾಂಪಿಯನ್ಸ್ ಲೀಗ್ನಲ್ಲಿ ಬೇಯರ್ನ್ ಮತ್ತು ಆರ್ಸೆನಲ್ ನಡುವಿನ ಪಂದ್ಯವನ್ನು ವೀಕ್ಷಿಸಿದ್ದಾರೆ.
ಈ ಸುಂದರ ಕ್ಷಣಗಳಿಗೆ ಸಾಕ್ಷಿಯೆಂಬಂತೆ ಪತ್ನಿ ಜತೆ ಕೆಲವು ಸೆಲ್ಫಿà ತೆಗೆದುಕೊಂಡು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಅಭಿಮಾನಿಗಳು ಇದನ್ನು ಭಾರೀ ಪ್ರಮಾಣದಲ್ಲಿ ಮೆಚ್ಚಿ ಪ್ರತಿಕ್ರಿಯಿಸಿದ್ದಾರೆ. ಈ ಇಬ್ಬರ ಜೊತೆ ಕನ್ನಡಿಗರ ಕೆ.ಎಲ್.ರಾಹುಲ್ ಕೂಡ ಇದ್ದಾರೆನ್ನುವುದು ವಿಶೇಷ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಫೆ.23ರಿಂದ ಆರಂಭವಾಗಲಿದೆ. ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ವಿರುದ್ಧ ನಡೆದ ಸರಣಿಗೂ ಆಯ್ಕೆಯಾಗಿರಲಿಲ್ಲ. ಆದರೆ ಕಳೆದ ವರ್ಷ ನಡೆದ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.