ಟೆಸ್ಟ್‌ ಕ್ರಿಕೆಟಿಗೆ ಮರಳಿದ ಸಂತಸದಲ್ಲಿ ರಾಹುಲ್‌


Team Udayavani, Aug 10, 2021, 6:45 AM IST

Untitled-1

ನಾಟಿಂಗ್‌ಹ್ಯಾಮ್‌: ಎರಡು ವರ್ಷಗಳ ಬಳಿಕ ಟೀಮ್‌ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ಕೆ.ಎಲ್‌. ರಾಹುಲ್‌ ಟೆಸ್ಟ್‌ ತಂಡದಲ್ಲಿ ಕಾಣಿಸಿಕೊಂಡ ಸಂತಸದಲ್ಲಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ನಾಟಿಂಗ್‌ಹ್ಯಾಮ್‌ ಟೆಸ್ಟ್‌ ಪಂದ್ಯದಲ್ಲಿ ಅವರು ಭಾರತದ ಇನ್ನಿಂಗ್ಸ್‌ ಆರಂಭಿಸಿ ಕ್ರಮವಾಗಿ 84 ಹಾಗೂ 26 ರನ್‌ ಗಳಿಸುವ ಮೂಲಕ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡರು.

ಪಂದ್ಯದ ಬಳಿಕ ಮಾತನಾಡಿದ ರಾಹುಲ್‌, “ಸುದೀರ್ಘ‌ ಅವಧಿಯ ಬಳಿಕ ಭಾರತ ತಂಡದ ಪರ ಬಿಳಿ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದಕ್ಕೆ ತುಂಬ ಖುಷಿಯಾಗುತ್ತಿದೆ. ಕಳೆದ 2 ಅಥವಾ 3 ಸರಣಿಗಳಿಂದ ನಾನು ಬೆಂಚ್‌ ಕಾದಿದ್ದೇನೆ. ತಂಡ ಕೂಡ ಅತ್ಯುತ್ತಮ ಪ್ರದರ್ಶನ ತೋರುತ್ತಿತ್ತು. ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್‌ನ‌ಂತಹ ಬಲಿಷ್ಠ ತಂಡಗಳನ್ನು ಟೀಮ್‌ ಇಂಡಿಯಾ ಸೋಲಿಸುತ್ತಿರುವುದನ್ನು ನೋಡಲು ತುಂಬಾ ಸಂತೋಷವಾಗುತ್ತಿತ್ತು. ತಂಡದ ಜತೆ ಇರುವುದಕ್ಕೆ ಹೆಮ್ಮೆ ಕೂಡ ಆಗುತ್ತಿತ್ತು. ಆದರೆ ಇದೇ ವೇಳೆ ಆಡುವ ಬಳಗದಲ್ಲಿ ಅವಕಾಶ ಸಿಗದ್ದಕ್ಕೆ ಬೇಸರವೂ ಆಗುತ್ತಿತ್ತು’ ಎಂದು ರಾಹುಲ್‌ ಹೇಳಿದರು.

ಅವಕಾಶಕ್ಕೆ ಕಾಯಬೇಕು:

“ಆಡುವ ಬಳಗದಲ್ಲಿ ಅವಕಾಶ ಪಡೆಯದೇ ಇದ್ದಾಗ ಅಭ್ಯಾಸ ಮಾಡುತ್ತಿದ್ದೆ. ತಂಡದಲ್ಲಿದ್ದಾಗ ಸವಾಲುಗಳನ್ನು ಎದುರಿಸಬೇಕು ಹಾಗೂ ಅವಕಾಶ ಸಿಗುವ ವರೆಗೂ ಕಾಯಬೇಕಾಗುತ್ತದೆ. ಇಂಗ್ಲೆಂಡ್‌ನ‌ಲ್ಲಿ ಅವಕಾಶ ಸಿಕ್ಕಿರುವುದಕ್ಕೆ ತುಂಬ ಸಂತೋಷವಾಗಿದೆ. ತಂಡಕ್ಕೆ ಉತ್ತಮ ಕೊಡುಗೆ ನೀಡಿದ ಖುಷಿಯೂ ನನಗಿದೆ. ಆದರೆ ಮಳೆಯಿಂದಾಗಿ ಗೆಲ್ಲುವ ಅವಕಾಶ ಕೈತಪ್ಪಿದ್ದು ಬೇಸರ ತಂದಿದೆ’ ಎಂದರು.

ಟಾಪ್ ನ್ಯೂಸ್

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

ಸರ್ಕಾರಿ ಬಸ್ಸ್

ಡ್ರೈವರ್‌ ಕಮ್‌ ಕಂಡಕ್ಟರ್‌ ಅಪಘಾತಕ್ಕೆ ಆಹ್ವಾನ ?

22constitution

ವಿಶ್ವದಲ್ಲೇ ನಮ್ಮ ಸಂವಿಧಾನ ಶ್ರೇಷ್ಠ

ಶ್ರೀರಂಗಪಟ್ಟಣ ದಲ್ಲಿ ಅಪ್ಪು ಪುಣ್ಯ ಸ್ಮರಣೆ

ಶ್ರೀರಂಗಪಟ್ಟಣದಲ್ಲಿ ಅಪ್ಪು ಪುಣ್ಯ ಸ್ಮರಣೆ

hdk

2023ಕ್ಕೆ ಜೆಡಿಎಸ್‌ಗೆ ಅಧಿಕಾರ ಖಚಿತ: ಎಚ್ಡಿಕೆ

ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.