ಮುಂದಿನ ವರ್ಷ ಈ ದಿನ  ಕೆಎಲ್‌ ರಾಹುಲ್‌ – ಆತಿಯಾ ಶೆಟ್ಟಿ ಮದುವೆ?

Team Udayavani, Dec 1, 2022, 5:54 PM IST

TDY-2

ಮುಂಬಯಿ: ಟೀಮ್‌ ಇಂಡಿಯಾದ ಉಪ ನಾಯಕ ಕೆಎಲ್‌ ರಾಹುಲ್‌ ಹಾಗೂ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ಅವರ ಪುತ್ರಿ ಆತಿಯಾ ಶೆಟ್ಟಿ ಡೇಟಿಂಗ್‌ ನಲ್ಲಿರುವುದು ಗೊತ್ತೇ ಇದೆ. ಇಬ್ಬರು ಶೀಘ್ರದಲ್ಲಿ ಮದುವೆಯಾಗಲಿದ್ದಾರೆ ಎನ್ನುವ ವದಂತಿಗಳು ಹಬ್ಬಿತ್ತು. ಈಗ ಮತ್ತೊಂದು ಸುದ್ದಿ ಹೊರ ಬಿದ್ದಿದೆ.

ಇತ್ತೀಚೆಗೆ ಬಿಸಿಸಿಐ ಬಳಿ ಕೆಎಲ್‌ ರಾಹುಲ್‌ ವೈಯಕ್ತಿಕ ಕಾರಣಕ್ಕೆ ಕೆಲವೊಂದು ದಿನ ಬ್ರೇಕ್‌ ಬೇಕೆಂದು ಕೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ, ಬಿಸಿಸಿಐ ಅಧಿಕಾರಿಯೊಬ್ಬರು “ಕೆಎಲ್ ರಾಹುಲ್ ವೈಯಕ್ತಿಕ ಕಾರಣದಿಂದ ಕೆಲವೊಂದಿಷ್ಟು ದಿನದ ಬಿಡುವುಬೇಕೆಂದು ಕೇಳಿದ್ದಾರೆ. ಹೀಗಾಗಿ ಅವರು ನ್ಯೂಜಿಲ್ಯಾಂಡ್‌ ಸರಣಿಯಲ್ಲಿ ಆಡುತ್ತಿಲ್ಲ. ಕುಟುಂಬದೊಂದಿಗೆ ಕೆಲಸವಿದೆ ಎಂದಿದ್ದಾರೆ. ಅವರು ನಿಶ್ಚಿತಾರ್ಥವಾಗುತ್ತರೋ, ಮದುವೆ ಆಗುತ್ತಾರೋ ಅದು ನನಗೆ ಗೊತ್ತಿಲ್ಲ. ಅವರು ಕುಟುಂಬದೊಂದಿಗೆ ಇರುತ್ತಾರೆ ಅನ್ನೋದನ್ನಷ್ಟೇ ನಾನೀಗ ಹೇಳಬಲ್ಲೆ ಎಂದು ಇನ್‌ ಸೈಡ್‌ ಸ್ಪೋರ್ಟ್‌ ಗೆ ಹೇಳಿದ್ದಾರೆ.

ಕೆಲ ಮಾಧ್ಯಮಗಳು ಜನವರಿ 2023, ರ ಮೊದಲ ವಾರದಲ್ಲಿ ಕೆಎಲ್‌ ರಾಹುಲ್‌ ಮದುವೆಯಾಗಲಿದ್ದಾರೆ. ಮದುವೆ ತಯಾರಿಯನ್ನೂ ಮಾಡುತ್ತಿದ್ದಾರೆ ಎಂದು ವರದಿ ಮಾಡಿವೆ.

ಕೆಎಲ್‌ ರಾಹುಲ್‌ ಇತ್ತೀಚೆಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಾಂಗ್ಲಾ ವಿರುದ್ಧದ ಟೆಸ್ಟ್‌ ಸರಣಿಗೆ ರಾಹುಲ್‌ ಢಾಕಾಕ್ಕೆ ತಲುಪಿದ್ದಾರೆ. ಆ ಬಳಿಕ ಟೀಮ್‌ ಇಂಡಿಯಾ  ತವರಿನಲ್ಲಿ ಶ್ರೀಲಂಕಾದ ವಿರುದ್ಧ  ಟಿ-20 ಹಾಗೂ ಏಕದಿನ ಸರಣಿಯನ್ನು ಆಡಲಿದೆ.ಮದುವೆಯ ಕಾರಣದಿಂದ ಶ್ರೀಲಂಕಾದ ವಿರುದ್ದ ಸರಣಿಯಿಂದ ಕೆಎಲ್‌ ರಾಹುಲ್‌ ಹೊರಗೆ ಉಳಿಯಲಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ

ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ

kejriwal-2

ಆಪ್‌ ಕೌನ್ಸಿಲರ್‌ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್‌

ಶ್ರವಣ ದೋಷಕ್ಕೆ ಪ್ರಮುಖ ಕಾರಣಗಳು…ಪರಿಹಾರವೇನು?

ಶ್ರವಣ ದೋಷಕ್ಕೆ ಪ್ರಮುಖ ಕಾರಣಗಳು…ಪರಿಹಾರವೇನು?

ಕೇರಳದ ಪೆಟ್ ಶಾಪ್ ನಲ್ಲಿ ನಾಯಿಮರಿ ಕಳ್ಳತನ; ಉಡುಪಿ ಮೂಲದ ಇಬ್ಬರು ವಿದ್ಯಾರ್ಥಿಗಳ ಬಂಧನ

ಕೇರಳದ ಪೆಟ್ ಶಾಪ್ ನಲ್ಲಿ ನಾಯಿಮರಿ ಕಳ್ಳತನ; ಉಡುಪಿ ಮೂಲದ ಇಬ್ಬರು ವಿದ್ಯಾರ್ಥಿಗಳ ಬಂಧನ

1-sadsda

ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಚೂರಿ ಇರಿದು ಸಿಬಂದಿಯ ಬರ್ಬರ ಹತ್ಯೆ

ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?

ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?

1-as-asa

ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

joginder sharma

ಕ್ರಿಕೆಟ್ ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ

ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ

ಮತ್ತೆ ಗಾಯದ ನಡುವೆ ಒಂದೇ ಕೈಯಲ್ಲಿ ಆಡಿ ಹೃದಯ ಗೆದ್ದ ಹನುಮ ವಿಹಾರಿ

ಮತ್ತೆ ಗಾಯದ ನಡುವೆ ಒಂದೇ ಕೈಯಲ್ಲಿ ಆಡಿ ಹೃದಯ ಗೆದ್ದ ಹನುಮ ವಿಹಾರಿ

thumb-3

ವಿದಾಯದ ಸೂಚನೆ ನೀಡಿದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ

tdy-30

71ನೇ ರಾಷ್ಟ್ರೀಯ ವಾಲಿಬಾಲ್‌: ಕುಂದಾಪುರದ ಅನೂಪ್‌ ನಾಯಕ

MUST WATCH

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಹೊಸ ಸೇರ್ಪಡೆ

ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ

ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ

kejriwal-2

ಆಪ್‌ ಕೌನ್ಸಿಲರ್‌ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್‌

1-SDAAD

ಅಜ್ಮೀರ್ ದರ್ಗಾ: ಗಂಗಾವತಿ ಕಾಂಗ್ರೆಸ್ ಮುಖಂಡರಿಂದ ಹೂ-ಚಾದರ್ ಸಲ್ಲಿಕೆ

1-das-aS

ಮಧುಗಿರಿ: ಕರ್ತವ್ಯದಲ್ಲಿದ್ದಾಗಲೇ ಹೃದಯಘಾತದಿಂದ ಶುಶ್ರೂಷಕಿ ಮೃತ್ಯು

ಶ್ರವಣ ದೋಷಕ್ಕೆ ಪ್ರಮುಖ ಕಾರಣಗಳು…ಪರಿಹಾರವೇನು?

ಶ್ರವಣ ದೋಷಕ್ಕೆ ಪ್ರಮುಖ ಕಾರಣಗಳು…ಪರಿಹಾರವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.