ನಾಕ್ಸಿಲ್ಲೆ ಚಾಲೆಂಜರ್ ಟೆನಿಸ್: ಪೇಸ್,ರಾಜಾ ಜೋಡಿ ಕ್ವಾರ್ಟರ್ಗೆ
Team Udayavani, Nov 10, 2017, 7:00 AM IST
ಹೊಸದಿಲ್ಲಿ: ಭಾರತೀಯ ಟೆನಿಸ್ ಜೋಡಿ ಲಿಯಾಂಡರ್ ಪೇಸ್ ಮತ್ತು ಪುರವ್ ರಾಜಾ ನಾಕ್ಸಿಲ್ಲೆ ಚಾಲೆಂಜರ್ ಟೆನಿಸ್ನ ಪುರುಷರ ಡಬಲ್ಸ್ನಲ್ಲಿ ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದ್ದಾರೆ.
ಭಾರತೀಯ ಜೋಡಿ 6-2, 6-4 ರಿಂದ ಅಮೆರಿಕದ ಕೇವಿನ್ ಕಿಂಗ್ ಮತ್ತು ಬ್ರಾಡ್ಲೆ ಕಲಾಹ್° ವಿರುದ್ಧ ಗೆಲುವು ಪಡೆದರು. ಭರ್ಜರಿ ಪ್ರದರ್ಶನ ನೀಡಿದ ಭಾರತೀಯರು ಯಾವುದೇ ಹಂತದಲ್ಲಿಯೂ ಎದುರಾಳಿಗೆ ಮೇಲುಗೈ ಸಾಧಿಸಲು ಅವಕಾಶವನ್ನೇ ನೀಡಲಿಲ್ಲ. ಪೇಸ್ ಜೋಡಿ ಕ್ವಾರ್ಟರ್ನಲ್ಲಿ ಇಂಗ್ಲೆಂಡ್ನ ಮಾರ್ಕ್ನೂಸ್ ವಿಲ್ಲಿಸ್ ಮತ್ತು ಲಿಯಾಮ್ ಬ್ರಾಡಿ ಸವಾಲನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು