Udayavni Special

ಅದ್ಭುತ ಬ್ಯಾಟಿಂಗ್ :ಟೆಸ್ಟ್ ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಕೊಹ್ಲಿ


Team Udayavani, Aug 23, 2018, 5:15 PM IST

kohli-1.jpg

ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಸದ್ಯ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿರುವ ಕೊಹ್ಲಿ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್  ಸ್ಮಿತ್ ಹಿಂದಿಕ್ಕಿ ನಂ.1 ಟೆಸ್ಟ್ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದಾರೆ. 

ಗುರುವಾರ ಐಸಿಸಿ ಬಿಡುಗಡೆಗೊಳಿಸಿದ ರ‍್ಯಾಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ 937 ಅಂಕಗಳೊಂದಿಗೆ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.  ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್‌ರ 961 ಅಂಕಗಳು ಸಾರ್ವಕಾಲಿಕ ಸಾಧನೆಯಾಗಿದೆ. ಕೊಹ್ಲಿ ಈ ಪಟ್ಟಿಯಲ್ಲಿ 11ನೇ ಸ್ಥಾನ ಪಡೆದಿದ್ದಾರೆ. 

ಇಂಗ್ಲೆಂಡ್ ಸರಣಿಯ ಮೊದಲ ಪಂದ್ಯದಲ್ಲಿ ಶತಕ ಬಾರಿಸಿ ಅಗ್ರಸ್ಥಾನಕ್ಕೆರಿದ್ದ ಕೊಹ್ಲಿ, ಲಾರ್ಡ್ಸ ಪಂದ್ಯದ ಕಳಪೆ ಪ್ರದರ್ಶನದ ನಂತರ ಸ್ಮಿತ್‌ಗೆ ಮೊದಲ ಸ್ಥಾನ ಬಿಟ್ಟುಕೊಟ್ಟಿದ್ದರು. ಆದರೆ ಟ್ರೆಂಟ್ ಬ್ರಿಡ್ಜ್ ಪಂದ್ಯದಲ್ಲಿ ಆಕರ್ಷಕ 97 ಮತ್ತು 103 ರನ್ ಹೊಡೆಯುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡಾ ಪಡೆದಿದ್ದರು. 

ಟೆಸ್ಟ್ ರ‍್ಯಾಕಿಂಗ್‌ನಲ್ಲಿ 3ನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ನಾಯಕ ಜೋ ರೂಟ್ 2 ಸ್ಥಾನ ಕಳೆದುಕೊಂಡು 5ನೇ ಸ್ಥಾನಕ್ಕಿಳಿದಿದ್ದಾರೆ. ಟಾಪ್ 10ನಲ್ಲಿರುವ ಇತರೆ ಭಾರತೀಯ ಆಟಗಾರನೆಂದರೆ ಚೇತೇಶ್ವರ ಪೂಜಾರ ( 6ನೇ ರ‍್ಯಾಂಕ್ )
ಬೌಲಿಂಗ್‌ನಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್‌ಸನ್ ಮೊದಲ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಭಾರತದ ರವೀಂದ್ರ ಜಡೇಜ ಮೂರನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಆರ್.ಅಶ್ವಿನ್ ಎರಡು ಸ್ಥಾನ ಕಳೆದುಕೊಂಡು 7 ನೇ ಕ್ಕೆ ತೃಪ್ತಿ ಪಟ್ಟು ಕೊಂಡಿದ್ದಾರೆ 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹುಣಸೂರು: ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ; ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

0000

ಆರ್ ಸಿಬಿ – ಸನ್ ರೈಸರ್ಸ್ : ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಮಂಡ್ಯ ಜಿಲ್ಲೆಯಲ್ಲಿ 102 ಮಂದಿಗೆ ಕಾವಿಡ್ ಪಾಸಿಟಿವ್! 424 ಮಂದಿ ಡಿಸ್ಚಾರ್ಜ್; ಇಬ್ಬರು ಸಾವು

ಮಂಡ್ಯ ಜಿಲ್ಲೆಯಲ್ಲಿ 102 ಮಂದಿಗೆ ಕೋವಿಡ್ ಪಾಸಿಟಿವ್! 424 ಮಂದಿ ಡಿಸ್ಚಾರ್ಜ್; ಇಬ್ಬರು ಸಾವು

ಕೋವಿಡ್-19 ಕಳವಳ – ಸೆ.21: 7339 ಹೊಸ ಪ್ರಕರಣ ; 9925 ಡಿಸ್ಚಾರ್ಜ್; 122 ಸಾವು

ಕೋವಿಡ್-19 ಕಳವಳ – ಸೆ.21: 7339 ಹೊಸ ಪ್ರಕರಣ ; 9925 ಡಿಸ್ಚಾರ್ಜ್; 122 ಸಾವು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0000

ಆರ್ ಸಿಬಿ – ಸನ್ ರೈಸರ್ಸ್ : ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

RCB

ಸೇಡು ತೀರಿಸಿಕೊಳ್ಳುತ್ತಾ ಆರ್‌ಸಿಬಿ? ಪಿಚ್‌ ರಿಪೋರ್ಟ್‌ ಯಾರಿಗೆ ಫೇವರ್‌?

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

MUST WATCH

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ

udayavani youtube

ಬೆಳೆ ಹಾನಿ ತಡೆಗೆ ಪಟಾಕಿ ಸಿಡಿಸುವ ಕೋವಿ ತಯಾರಿ

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ



ಹೊಸ ಸೇರ್ಪಡೆ

isiri-tdy-2

ಆಸೆ ಇರಬೇಕು ನಿಜ, ಅದು ಅತಿಯಾಗಬಾರದು…

isiri-tdy-1

ಸೆಕೆಂಡ್‌ ಹ್ಯಾಂಡ್‌ ವಾಹನಗಳಿಗೆ ಶುಕ್ರದೆಸೆ

ಹುಣಸೂರು: ಭಾರೀ ಗಾಳಿಗೆ ಬಾಳೆ ನಾಶ; ಅಪಾರ ನಷ್ಟ

ಹುಣಸೂರು: ಭಾರೀ ಗಾಳಿಗೆ ಬಾಳೆ ನಾಶ; ಅಪಾರ ನಷ್ಟ; ಜೋಳ ಕಟಾವಿಗೂ ತೊಂದರೆ

ಗ್ರಾಮೀಣ ಆಸ್ಪತ್ರೆ ಬಲಪಡಿಸುವತ್ತ  ಗಮನ ಹರಿಸಿ: ಅಜಿತ್‌

ಗ್ರಾಮೀಣ ಆಸ್ಪತ್ರೆ ಬಲಪಡಿಸುವತ್ತ ಗಮನ ಹರಿಸಿ: ಅಜಿತ್‌

ಹುಣಸೂರು: ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ; ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.