ವಿರಾಟ್ ಕೊಹ್ಲಿ ದಿ ಗ್ರೇಟ್: ಜಹೀರ್ ಅಬ್ಟಾಸ್
Team Udayavani, Apr 15, 2020, 7:11 AM IST
ಲಾಹೋರ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರಸಕ್ತ ಕ್ರಿಕೆಟ್ ಜಗತ್ತಿನ “ದಿ ಗ್ರೇಟ್ ಕ್ರಿಕೆಟರ್’ ಎಂದು ಪಾಕಿಸ್ಥಾನದ ಮಾಜಿ ಆಟಗಾರ ಜಹೀರ್ ಅಬ್ಟಾಸ್ ಹೇಳಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯದ ಸ್ಟೀವನ್ ಸ್ಮಿತ್ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಿ¨ªಾರೆ. ಆದರೆ ಬೆಸ್ಟ್ ಬ್ಯಾಟ್ಸ್ ಮನ್ ಆಗಬೇಕಾದರೆ ಮೂರೂ ಮಾದರಿಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಬೇಕು. ಈ ನಿಟ್ಟಿನಲ್ಲಿ ಕೊಹ್ಲಿ ಓರ್ವ ಪರಿಪೂರ್ಣ ಆಟಗಾರರಾಗಿದ್ದಾರೆ ಎಂದು ಅಬ್ಟಾಸ್
ಹೇಳಿದ್ದಾರೆ.
ಇದೇ ವೇಳೆ ವಿರಾಟ್ ಕೊಹ್ಲಿಗೆ ಸರಿ ಸಮಾನವಾಗಿ ನಿಲ್ಲಬಲ್ಲ ಬ್ಯಾಟ್ಸ್ ಮನ್ಗಳು ಮುಂದಿನ ದಿನಗಳಲ್ಲಿ ಮೂಡಿ ಬರಲಿದ್ದಾರೆ ಎಂದು ಅಬ್ಟಾಸ್ ಹೇಳಿದ್ದಾರೆ. ಒಂದು ದಶಕದಲ್ಲಿ ಸಚಿನ್ ದಾಖಲೆ ಮುರಿಯುವಂತ ಕ್ರಿಕೆಟಿಗ ಯಾರು ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಅವರನ್ನು ಮೀರಿಸುವಂತೆ ಕೊಹ್ಲಿ ಇದೀಗ ಮಿಂಚುತ್ತಿದ್ದಾರೆ. ಅದರಂತೆ ಮುಂದಿನ ದಿನಗಳಲ್ಲಿ ಕೊಹ್ಲಿ ಅವರನ್ನು ಹಿಂದಿಕ್ಕುವ ಬ್ಯಾಟ್ಸ್ಮನ್ಗಳು ಖಂಡಿತಾ ಬರಲಿದ್ದಾರೆ ಎಂದು ಅಬ್ಟಾಸ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ