Centurion Test ತಂಡ ಸೇರಿಕೊಂಡ ಕೊಹ್ಲಿ
Team Udayavani, Dec 24, 2023, 11:54 PM IST
ಸೆಂಚುರಿಯನ್: ತಂಡವನ್ನು ಸೇರಿಕೊಂಡ ವಿರಾಟ್ ಕೊಹ್ಲಿ ಸೆಂಚುರಿಯನ್ ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ್ದಾರೆ. ನಾಯಕ ರೋಹಿತ್ ಶರ್ಮ ಸೇರಿದಂತೆ ತಂಡದ ಸದಸ್ಯರೆಲ್ಲ ರವಿವಾರ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಕಠಿನ ಅಭ್ಯಾಸ ನಡೆಸಿದರು.
ವಿರಾಟ್ ಕೊಹ್ಲಿ ತುರ್ತು ಕೌಟುಂಬಿಕ ಕಾರಣಗಳಿಂದ ತವರಿಗೆ ಆಗಮಿಸಿದ್ದಾಗಿ ವರದಿ ಆಗಿತ್ತು. ಆದರೆ ಅವರು ತೆರಳಿದ್ದು ಲಂಡನ್ಗೆ ಎಂಬುದಾಗಿ ತಿಳಿದು ಬಂದಿದೆ. ಇದು ಪೂರ್ವನಿಗದಿತ ಕಾರ್ಯಕ್ರಮವಾಗಿತ್ತು ಎಂದು ಬಿಸಿಸಿಐ ಮೂಲವೊಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!