ತಿಂಗಳ ಆಟಗಾರರ ಯಾದಿಯಲ್ಲಿ ಕೊಹ್ಲಿ, ಜೆಮಿಮಾ, ದೀಪ್ತಿ ಶರ್ಮ

Team Udayavani, Nov 3, 2022, 10:29 PM IST

ತಿಂಗಳ ಆಟಗಾರರ ಯಾದಿಯಲ್ಲಿ ಕೊಹ್ಲಿ, ಜೆಮಿಮಾ, ದೀಪ್ತಿ ಶರ್ಮ

ಹೊಸದಿಲ್ಲಿ: ಅಕ್ಟೋಬರ್‌ ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಭಾರತದ ಮೂವರ ಹೆಸರು ನಾಮ ನಿರ್ದೇಶನಗೊಂಡಿದೆ. ಇವರೆಂದರೆ ವಿರಾಟ್‌ ಕೊಹ್ಲಿ, ಜೆಮಿಮಾ ರೋಡ್ರಿಗಸ್‌ ಮತ್ತು ದೀಪ್ತಿ ಶರ್ಮ.

ಇವರೊಂದಿಗೆ ಸ್ಪರ್ಧೆಯಲ್ಲಿರುವವರು ದಕ್ಷಿಣ ಆಫ್ರಿಕಾದ ಡೇವಿಡ್‌ ಮಿಲ್ಲರ್‌, ಜಿಂಬಾಬ್ವೆಯ ಸಿಕಂದರ್‌ ರಝ ಮತ್ತು ಪಾಕಿಸ್ಥಾನದ ನಿದಾ ದಾರ್‌.

ವಿರಾಟ್‌ ಕೊಹ್ಲಿ ಹೆಸರು ಸೂಚಿಸಲು ಮುಖ್ಯ ಕಾರಣ ಅವರ ಪ್ರಚಂಡ ಫಾರ್ಮ್. ಪ್ರಸಕ್ತ ಸಾಗುತ್ತಿರುವ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವರು ರನ್‌ ಮಳೆಯನ್ನೇ ಸುರಿಸುತ್ತಿದ್ದಾರೆ. ಬದ್ಧ ಎದುರಾಳಿ ಪಾಕಿಸ್ಥಾನ ವಿರುದ್ಧದ ಗೆಲುವಿನಲ್ಲಿ ಕೊಹ್ಲಿ ವಹಿಸಿದ ಪಾತ್ರ ಅಮೋಘವಾಗಿತ್ತು. ಹಾಗೆಯೇ ಡೇವಿಡ್‌ ಮಿಲ್ಲರ್‌ ಭಾರತದೆದುರಿನ ಗೆಲುವಿನ ಹೀರೋ ಆಗಿ ಮೂಡಿಬಂದಿದ್ದರು. ಸಿಕಂದರ್‌ ರಝ ಈಗಾಗಲೇ ಆಗಸ್ಟ್‌ನಲ್ಲಿ ಈ ಪ್ರಶಸ್ತಿಗೆ ಪಾತ್ರರಾಗಿದ್ದರೂ ಟಿ20 ವಿಶ್ವಕಪ್‌ನ ಆರಂಭಿಕ ಹಂತದಲ್ಲಿ ಪಂದ್ಯಶ್ರೇಷ್ಠ ಗೌರವದೊಂದಿಗೆ ಗುರುತಿಸಿಕೊಂಡಿದ್ದರು.

ಏಷ್ಯಾ ಕಪ್‌ ತಾರೆಗಳು :

ವನಿತಾ ವಿಭಾಗದಲ್ಲಿ ನಾಮ ನಿರ್ದೇಶನಗೊಂಡ ಜೆಮಿಮಾ ರೋಡ್ರಿಗಸ್‌, ದೀಪ್ತಿ ಶರ್ಮ ಇಬ್ಬರೂ ಕಳೆದ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಜೆಮಿಮಾ ಈ ಕೂಟದಲ್ಲೇ ಅತ್ಯಧಿಕ ರನ್‌ ಹೊಡೆದರೆ, ದೀಪ್ತಿ ಶರ್ಮ ಅತ್ಯಧಿಕ ವಿಕೆಟ್‌ಗಳ ಜಂಟಿ ಸಾಧನೆಗೈದಿದ್ದರು. ನಿದಾ ದಾರ್‌ ಪಾಕಿಸ್ಥಾನದ ಏಷ್ಯಾ ಕಪ್‌ ಸೆಮಿಫೈನಲ್‌ ಪ್ರವೇಶದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಟಾಪ್ ನ್ಯೂಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ

ipl o[pening

ಗತವೈಭವದತ್ತ ಮೊದಲ ಹೆಜ್ಜೆ… 2018ರ ಬಳಿಕ ಓಪನಿಂಗ್‌ ಸಡಗರ

jio cinem

ಜಿಯೋ ಸಿನೆಮಾ: ಐಪಿಎಲ್‌ ಕಮೆಂಟ್ರಿ ಟೀಮ್‌ ಪ್ರಕಟ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

crime (2)

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್