ಕೆಕೆಆರ್ ನಾಯಕತ್ವ ರೇಸ್ನಲ್ಲಿ ಕ್ರಿಸ್ ಲಿನ್
Team Udayavani, Feb 17, 2018, 6:25 AM IST
ಕೋಲ್ಕತಾ: ಆಸ್ಟ್ರೇಲಿಯದ ಸ್ಫೋಟಕ ಬ್ಯಾಟ್ಸ್ಮನ್ ಕ್ರಿಸ್ ಲಿನ್ ಕೋಲ್ಕತಾ ನೈಟ್ರೈಡರ್ ನಾಯಕತ್ವದ ರೇಸ್ನಲ್ಲಿ ಮುಮಚೂಣಿಯಲ್ಲಿದ್ದಾರೆ. ಕೆಕೆಆರ್ ಕೋಚ್ ಜಾಕ್ ಕ್ಯಾಲಿಸ್ ಈ ವಿಷಯ ತಿಳಿಸಿದ್ದಾರೆ.
ತಂಡದ ನಾಯಕತ್ವದ ಬಗ್ಗೆ ಪ್ರತಿಕ್ರಿಯಿಸಿದ ಕ್ಯಾಲಿಸ್, “ನಾಯಕತ್ವ ಸ್ಥಾನಕ್ಕೆ ಲಿನ್ ಪ್ರಬಲ ಸ್ಪರ್ಧಿಯಾಗಿದ್ದಾರೆ. ಆದರೆ ನಾವು ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಬಹುಶಃ ಮುಂದಿನ ವಾರ ಖಚಿತವಾಗುತ್ತದೆ’ ಎಂದಿದ್ದಾರೆ.
ಕಳೆದ 7 ವರ್ಷಗಳ ಕಾಲ ಕೆಕೆಆರ್ ತಂಡವನ್ನು ಗೌತಮ್ ಗಂಭೀರ್ ಮುನ್ನಡೆಸಿದ್ದರು. ಆಗ ಕೆಕೆಆರ್ 2 ಬಾರಿ ಚಾಂಪಿಯನ್ ಕೂಡ ಆಗಿತ್ತು. ಆದರೆ ಈ ಬಾರಿ ಗಂಭೀರ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಹೀಗಾಗಿ ತಂಡಕ್ಕೆ ಹೊಸ ನಾಯಕರ ಆಯ್ಕೆ ಆಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ